;

ಓಬವ್ವ ಭಾವಚಿತ್ರಕ್ಕೆ ಮಾಲಾರ್ಪಣೆ…!!!

ಸಿಂಧನೂರು :ಚಲವಾದಿ ಮಹಾಸಭಾ ತಾಲೂಕು ಸಮಿತಿ ವತಿಯಿಂದ ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ನಗರದ ತಾಲೂಕು ಪಂಚಾಯತನ ಅಂಬೇಡ್ಕರ್ ಉದ್ಯಾನವನದಲ್ಲಿ ವೀರವನಿತೆ ಒನಕೆ ಓಬವ್ವ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಣೆ ಮಾಡಲಾಯಿತು.

ನಂತರ ಮಾತನಾಡಿದ ಛಲವಾದಿ ಮಹಾಸಭಾ ಅಧ್ಯಕ್ಷರು ರಾಮಣ್ಣ ಗೋನ್ವಾರ್ ನಾಡಿನ ವೀರ ವನಿತೆಯರ ಸಾಲಿಗೆ ಸೇರುವ ಚಿತ್ರದುರ್ಗದ ಒನಕೆ ಓಬವ್ವ 18ನೆಯ ಶತಮಾನದಲ್ಲೇ ಸಾಹಸಿ, ದಿಟ್ಟ, ವಿರೋಧಿಗಳ ವಿರುದ್ಧ ಹೋರಾಡಿದ ಮಹಿಳೆ. ಚಿತ್ರದುರ್ಗದ ಕೋಟೆಯ ಪಾಳೆಗಾರನಾಗಿದ್ದ ಮದಕರಿ ನಾಯಕನ ಕೋಟೆಯ ಕಾವಲುಗಾರ ಕಹಳೆ ಮದ್ದಹನುಮಪ್ಪನ ಹೆಂಡತಿ. ಇವರನ್ನು ಕನ್ನಡ ನಾಡಿನ ವೀರ ಮಹಿಳೆಯರಾದ ಕಿತ್ತೂರು ಚೆನ್ನಮ್ಮ, ರಾಣಿ ಅಬ್ಬಕ್ಕರ ಸಾಲಿನಲ್ಲಿ ಪರಿಗಣಿಸಲಾಗುತ್ತದೆ.
ನವೆಂಬರ್‌ 11ರಂದು ಓಬವ್ವರ ಜನ್ಮದಿನದ ಗೌರವಾರ್ಥ ರಾಜ್ಯದಾದ್ಯಂತ ಒನಕೆ ಓಬವ್ವ ಜಯಂತಿಯನ್ನು ಆಚರಿಸಲು ಆದೇಶ ಹೊರಡಿಸಿರುವುದು ಸ್ವಾಗತಾರ್ಹ, ರಾಜ್ಯ ಸರ್ಕಾ‌ರಕ್ಕೆ ಧನ್ಯವಾದಗಳು ತಿಳಿಸಿದರು.

ಈ ಸಂದರ್ಭದಲ್ಲಿ ಛಲವಾದಿ ಮಹಾಸಭಾ ಪ್ರಧಾನ ಕಾರ್ಯದರ್ಶಿ ಶರಣಬಸವ ಮಲ್ಲಾಪೂರು,ಗೌರವಾಧ್ಯಕ್ಷರಾದ ಎಂ.ಬಿ ದೊಡ್ಡಮನಿ, ಕಾರ್ಯಾಧ್ಯಕ್ಷರಾದ ನರಸಪ್ಪ ಕಟ್ಟಿಮನಿ, ಸಮಾಜದ ಹಿರಿಯರಾದ ಹನುಮಂತಪ್ಪ ಬೂದಿವಾಳ ವಕೀಲರು, ಅಯ್ಯಪ್ಪ ಮಲ್ಲಾಪುರ ವಕೀಲರು, ಪಂಪಾಪತಿ ಬೂದಿವಾಳ,ನಿರುಪಾದಿ ಸಾಸಲಮರಿ, ವಿರುಪಣ್ಣ ಬೂದಿವಾಳ,ಮುದುಕಪ್ಪ ಮಲ್ಲಾಪುರ, ಬಾಲರಾಜು ವಿರುಪಾಪುರ,ಹುಲಗಪ್ಪ ಮಲ್ಕಾಪುರ,ಅಂಬಣ್ಣ ಮಲ್ಲಾಪುರ, ದುರ್ಗಪ್ಪ ಮಲ್ಲಾಪುರ, ಶರಣಪ್ಪ ಮಲ್ಕಾಪುರ ಹಾಗೂ ಸಮಾಜದ ಹಿರಿಯರು, ಯುವಕರು, ಮಹಿಳಾ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು….

 

ವರದಿ. ದುಗ್ಗಪ್ಪ sindanuಸಿಂಧನೂರು :ಚಲವಾದಿ ಮಹಾಸಭಾ ತಾಲೂಕು ಸಮಿತಿ ವತಿಯಿಂದ ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ನಗರದ ತಾಲೂಕು ಪಂಚಾಯತನ ಅಂಬೇಡ್ಕರ್ ಉದ್ಯಾನವನದಲ್ಲಿ ವೀರವನಿತೆ ಒನಕೆ ಓಬವ್ವ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಣೆ ಮಾಡಲಾಯಿತು.

 

ನಂತರ ಮಾತನಾಡಿದ ಛಲವಾದಿ ಮಹಾಸಭಾ ಅಧ್ಯಕ್ಷರು ರಾಮಣ್ಣ ಗೋನ್ವಾರ್ ನಾಡಿನ ವೀರ ವನಿತೆಯರ ಸಾಲಿಗೆ ಸೇರುವ ಚಿತ್ರದುರ್ಗದ ಒನಕೆ ಓಬವ್ವ 18ನೆಯ ಶತಮಾನದಲ್ಲೇ ಸಾಹಸಿ, ದಿಟ್ಟ, ವಿರೋಧಿಗಳ ವಿರುದ್ಧ ಹೋರಾಡಿದ ಮಹಿಳೆ. ಚಿತ್ರದುರ್ಗದ ಕೋಟೆಯ ಪಾಳೆಗಾರನಾಗಿದ್ದ ಮದಕರಿ ನಾಯಕನ ಕೋಟೆಯ ಕಾವಲುಗಾರ ಕಹಳೆ ಮದ್ದಹನುಮಪ್ಪನ ಹೆಂಡತಿ. ಇವರನ್ನು ಕನ್ನಡ ನಾಡಿನ ವೀರ ಮಹಿಳೆಯರಾದ ಕಿತ್ತೂರು ಚೆನ್ನಮ್ಮ, ರಾಣಿ ಅಬ್ಬಕ್ಕರ ಸಾಲಿನಲ್ಲಿ ಪರಿಗಣಿಸಲಾಗುತ್ತದೆ.

ನವೆಂಬರ್‌ 11ರಂದು ಓಬವ್ವರ ಜನ್ಮದಿನದ ಗೌರವಾರ್ಥ ರಾಜ್ಯದಾದ್ಯಂತ ಒನಕೆ ಓಬವ್ವ ಜಯಂತಿಯನ್ನು ಆಚರಿಸಲು ಆದೇಶ ಹೊರಡಿಸಿರುವುದು ಸ್ವಾಗತಾರ್ಹ, ರಾಜ್ಯ ಸರ್ಕಾ‌ರಕ್ಕೆ ಧನ್ಯವಾದಗಳು ತಿಳಿಸಿದರು.

 

 

ಈ ಸಂದರ್ಭದಲ್ಲಿ ಛಲವಾದಿ ಮಹಾಸಭಾ ಪ್ರಧಾನ ಕಾರ್ಯದರ್ಶಿ ಶರಣಬಸವ ಮಲ್ಲಾಪೂರು,ಗೌರವಾಧ್ಯಕ್ಷರಾದ ಎಂ.ಬಿ ದೊಡ್ಡಮನಿ, ಕಾರ್ಯಾಧ್ಯಕ್ಷರಾದ ನರಸಪ್ಪ ಕಟ್ಟಿಮನಿ, ಸಮಾಜದ ಹಿರಿಯರಾದ ಹನುಮಂತಪ್ಪ ಬೂದಿವಾಳ ವಕೀಲರು, ಅಯ್ಯಪ್ಪ ಮಲ್ಲಾಪುರ ವಕೀಲರು, ಪಂಪಾಪತಿ ಬೂದಿವಾಳ,ನಿರುಪಾದಿ ಸಾಸಲಮರಿ, ವಿರುಪಣ್ಣ ಬೂದಿವಾಳ,ಮುದುಕಪ್ಪ ಮಲ್ಲಾಪುರ, ಬಾಲರಾಜು ವಿರುಪಾಪುರ,ಹುಲಗಪ್ಪ ಮಲ್ಕಾಪುರ,ಅಂಬಣ್ಣ ಮಲ್ಲಾಪುರ, ದುರ್ಗಪ್ಪ ಮಲ್ಲಾಪುರ, ಶರಣಪ್ಪ ಮಲ್ಕಾಪುರ ಹಾಗೂ ಸಮಾಜದ ಹಿರಿಯರು, ಯುವಕರು, ಮಹಿಳಾ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವರದಿ. ದುಗ್ಗಪ್ಪ ಸಿಂಧನೂರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;