;

ಸುರಪುರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯಾದಗಿರಿ ಇವರ ಸಹಯೋಗದಲ್ಲಿ17ನೇ ವರ್ಷದ ಕರವೇ ರಾಜ್ಯೋತ್ಸವ ಕಾರ್ಯಕ್ರಮ…!!!

ಕರ್ನಾಟಕ ರಕ್ಷಣಾ ವೇದಿಕೆ ಟಿ.ಎ ನಾರಾಯಣ ಗೌಡ ಬಣದಿಂದ ನಾಲ್ವಡಿ ಶ್ರೀ ರಾಜಾ ವೆಂಕಟಪ್ಪ ನಾಯಕ ನಾಟ್ಯ ಹವ್ಯಾಸಿ ಕಲಾವಿದರ ಸಾಂಸ್ಕೃತಿಕ ಸಂಘ ರಿ ಕಬಾಡಗೇರಾ ಸುರಪುರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯಾದಗಿರಿ ಇವರ ಸಹಯೋಗದಲ್ಲಿ17ನೇ ವರ್ಷದ ಕರವೇ ರಾಜ್ಯೋತ್ಸವ ಕಾರ್ಯಕ್ರಮವನ್ನು ಶಾಸಕ ನರಸಿಂಹ ನಾಯಕ (ರಾಜೂಗೌಡ) ಉದ್ಘಾಟಿಸಿದರು. ದೇವಾಪುರ ಜಡಿಶಾಂತಲಿಂಗೇಶ್ವರ ಹಿರೇಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ. ಲಕ್ಷ್ಮೀಪುರ ಶ್ರೀ ಗಿರಿಮಠದ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ. ಸಿದ್ದರಾಮಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ) ತಾಯಿ ಕನ್ನಡ ಭುವನೇಶ್ವರಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಕರವೇ ರಾಜ್ಯಾ ಪ್ರಧಾನ ಸಂಚಾಲಕ ಬಸವರಾಜ ಪಡುಕೋಟೆ. ಜಿಲ್ಲಾಧ್ಯಕ್ಷ ಬೀಮು ನಾಯಕ ಅಧ್ಯಕ್ಷತೆ ವಹಿಸಿದ್ದರು. ವೇದಿಕೆ ಮೇಲೆ ಮುಖಂಡರಾದ ರಾಜಾ ಮುಕುಂದ ನಾಯಕ. ಕಿಶೋರಚಂದ್ ಜೈನ್. ಸಯ್ಯದ್ ಖಾದ್ರಿ. ಬಲಭೀಮ ನಾಯಕ ಬೈರಿಮಡ್ಡಿ.ಶರಣು ನಾಯಕ ಬೈರಿಮಡ್ಡಿ. ಮಹೇಶ್ ಪಾಟೀಲ.ವೇಣುಮಾದವ ನಾಯಕ. ನರಸಿಂಹಕಾಂತ ಪಂಚಮಗಿರಿ. ವಿಶೇಷವಾಗಿ ಸರಿಗಮಪ ಖ್ಯಾತಿಯ ಸುನೀಲ್ ಗಜಗೊಂಡ. ಸಾಕ್ಷಿ ಕಲ್ಲೊರ್. ಹಾಗೂ ಜ್ಞಾನೇಶ ಭಾಗವಹಿಸಿ ತಮ್ಮ ಗಾಯನದ ಮೂಲಕ ಎಲ್ಲರನ್ನು ರಂಜಿಸಿದರು. ಕರವೇ ತಾಲೂಕು ಘಟಕ ಅಧ್ಯಕ್ಷ ವೆಂಕಟೇಶ ನಾಯಕ ಬೈರಿಮಡ್ಡಿ. ಭೀಮು ನಾಯಕ ಮಲ್ಲಿಬಾವಿ.ವೆಂಕಟೇಶ ಪ್ಯಾಪಿಲಿ. ಹಣಮಗೌಡ ಶಖಾಪುರ.ಸೇರಿದಂತೆ ಸಹಸ್ರಾರು ಸಂಖ್ಯೆಯಲ್ಲಿ ಕರವೇ ಕಾರ್ಯಕರ್ತರು ಹಾಗೂ ಕನ್ನಡಾಭಿಮಾನಿಗಳು ಇದ್ದರು…

ವರದಿ.ಮುಕ್ಕಣ್ಣ ಹುಲಿಗುಡ್ಡ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;