;

ಧಾರಾಕಾರ ಮಳೆಯಿಂದಾಗಿ ರಜೆ ಘೋಷಣೆ…!!!

ಧಾರಾಕಾರ ಮಳೆಯಿಂದಾಗಿ ರಜೆ ಘೋಷಣೆ..

ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯಲ್ಲಿ *ನಿನ್ನೆ ರಾತ್ರಿಯಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ* ಮಾನ್ಯ ಜಿಲ್ಲಾಧಿಕಾರಿಗಳು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆ ಇವರ ಸೂಚನೆಯಂತೆ *ಈ ದಿನ ದಿನಾಂಕ:19.11.2021 ರಂದು ಉಭಯ ಜಿಲ್ಲೆಯ ಎಲ್ಲಾ ಸರ್ಕಾರಿ / ಅನುದಾನಿತ / ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ವಿಜಯನಗರ ಜಿಲ್ಲೆ ಪ್ರಮುಖ
ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ ವಿದ್ಯಾರ್ಥಿಗಳ‌ ಹಿತದೃಷ್ಟಿಯಿಂದ ಇಂದು(ನ.19) ಶಾಲಾ-ಕಾಲೇಜುಗಳಿಗೆ ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.
ರಜೆ ಘೋಷಣೆ ಮಾಡಿದ ದಿನದ ಶೈಕ್ಷಣಿಕ ಚಟುವಟಿಕೆಗಳನ್ನು ಮುಂದಿನ‌ ದಿನಗಳಲ್ಲಿ‌ ಸರಿದೂಗಿಸುವಂತೆ ಸೂಚಿಸಲಾಗಿದೆ.

.ಅನಿರುದ್ಧ ಪಿ.ಶ್ರವಣ್.
ಜಿಲ್ಲಾಧಿಕಾರಿಗಳು,ವಿಜಯನಗರ ಜಿಲ್ಲೆ
ಈ ದಿನದ ಕಾರ್ಯವನ್ನು ಮುಂದಿನ ಭಾನುವಾರ ದಂದು ತರಗತಿಗಳನ್ನು ನಡೆಸಿ, ಕಾರ್ಯವನ್ನು ಸರಿದೂಗಿಸಲು ಸೂಚಿಸಲಾಗಿದೆ.

ಉಪನಿರ್ದೇಶಕರು
ಪದವಿ ಪೂರ್ವ ಶಿಕ್ಷಣ ಇಲಾಖೆ
ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆ…

 

ವರದಿ. ಮಂಜುನಾಥ್ ದೊಡ್ಡಮನಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;