;

2 ನೇ ದಿನವೂ ಮುಂದುವರಿದ ಕಾಂಗ್ರೆಸ್ ಸದಸ್ಯತ್ವ ಅಭಿಯಾನ…!!!

2 ನೇ ದಿನವೂ ಮುಂದುವರಿದ ಕಾಂಗ್ರೆಸ್ ಸದಸ್ಯತ್ವ ಅಭಿಯಾನ..

ಕೆ.ಕಲ್ಲಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರು,,ಉಪಾಧ್ಯಕ್ಷರು,ಸದಸ್ಯರು ಮತ್ತು ಪಕ್ಷದ ಮುಖಂಡರು,ಕಾರ್ಯಕರ್ತರನ್ನು ಕಲ್ಲಹಳ್ಳಿ ಗ್ರಾಮದಲ್ಲಿ ಭೇಟಿ ಮಾಡಿದ ಪಕ್ಷದ ಮಹಿಳಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಎಂ.ಪಿ.ಲತಾ ಮಲ್ಲಿಕಾರ್ಜುನ್.*

ಕಾಂಗ್ರೆಸ್ ಪಕ್ಷದ ಸದಸ್ಯತ್ವ ಕುರಿತು ಪಕ್ಷದ ಮುಖಂಡರು ಕಾರ್ಯಕರ್ತರಿಗೆ ಮನವರಿಕೆ ಮಾಡಿದ ಎಂಪಿ ಲತಾ ಮಲ್ಲಿಕಾರ್ಜುನ್

ಹಾಗೇನೆ ಬಳ್ಳಾರಿ ಸ್ಥಳೀಯ ಸಂಸ್ಥೆಯ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ಸಿ ಕೊಂಡಯ್ಯ ಅವರ ಪರವಾಗಿ ಮತ ಯಾಚಿಸಿದ ಶ್ರೀಮತಿ ಎಂಪಿ ಲತಾ.*
*ಸರಳ ಸಜ್ಜನ ಧೀಮಂತ ನಾಯಕ ಕೊಂಡಯ್ಯನವರಿಗೆ ಮತ್ತೊಮ್ಮೆ ಆಶೀರ್ವದಿಸಿ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರಲ್ಲಿ ಮನವಿ ಮಾಡಿದ ಪಕ್ಷದ ಮಹಿಳಾ ಪ್ರಧಾನ ಕಾರ್ಯದರ್ಶಿ.

*ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತು ಮುಖಂಡರು ಚುನಾವಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪಕ್ಷದ ಗೆಲುವಿಗೆ, ಸದಸ್ಯತ್ವ ಅಭಿಯಾನಕ್ಕೆ ಕೆಲಸ ಮಾಡುವ ಭರವಸೆಯನ್ನು ಕೊಟ್ಟದ್ದು ವಿಶೇಷ,ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಮಾನ್ಯ ಎಸ್. ಚಿದಾನಂದಪ್ಪ ನವರ ಗೃಹ ಕಚೇರಿಯಲ್ಲಿ ಸಭೆ ಸೇರಿದ ಮುಖಂಡರು ಆತ್ಮೀಯವಾಗಿ ಲತಾ ಮಲ್ಲಿಕಾರ್ಜುನ್ ರವರನ್ನು ಕುಂಚೂರು ಪಂಚಾಯಿತಿಗೆ ಬೀಳ್ಕೊಟ್ಟರು…

ವರದಿ.ಪ್ರತಾಪ್, ಸಿ, ಹರಪನಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;