;

ಚಿತ್ರದುರ್ಗಕ್ಕೆ ಆಗಮಿಸಿದ ಸಿದ್ದರಾಮಯ್ಯನವರನ್ನು ಭೇಟಿಯಾದ ಹರಪನಹಳ್ಳಿಯ ಕಾಂಗ್ರೆಸ್ ನಾಯಕಿ ಎಂ ಪಿ ವೀಣಾ ಮಹಾಂತೇಶ್!!

ಚಿತ್ರದುರ್ಗದ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಹರಪನಹಳ್ಳಿಯ ಕಾಂಗ್ರೆಸ್ ನಾಯಕಿ ಎಂ ಪಿ ವೀಣಾ ಮಹಾಂತೇಶ್!!

ಚಿತ್ರದುರ್ಗ ನಗರದ ಕಾಂಗ್ರೆಸ್ ಮುಖಂಡರಾದ ಶ್ರೀಸೈಯದ್ ಹಫೀಸ್ ಕುಟುಂಬದ ವಿವಾಹ ಸಮಾರಂಭದಲ್ಲಿ ನಾಡಿನ ದೊರೆ, ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಅವರನ್ನು ಭೇಟಿಯಾದ ಹರಪನಹಳ್ಳಿ ಕ್ಷೇತ್ರದ ಜನಪ್ರಿಯ ನಾಯಕಿ, ಕೆಪಿಸಿಸಿ ಮಾಧ್ಯಮ ವಿಶ್ಲೇಷಕಿ ಎಂ ಪಿ ವೀಣಾ ಮಹಾಂತೇಶ್ ಅವರು ಉಭಯ ಕುಶಲೋಪರಿ ನಡೆಸಿದರು.
ನಂತರ ಮಾನ್ಯ ಸಿದ್ದರಾಮಯ್ಯ ನವರೊಂದಿಗೆ ಚಿತ್ರದುರ್ಗದ ಪ್ರತಿಷ್ಠಿತ ಮುರುಘಾ ಮಠಕ್ಕೆ ಭೇಟಿ ನೀಡಿ ಶ್ರೀಶಿವಮೂರ್ತಿಮುರುಘಾ ಶರಣರ ಆಶೀರ್ವಾದ ಪಡೆದರು

ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ.ಕಾಯಾ೯ಧ್ಯಾಕ್ಷರಾದ ಮಾನ್ಯ ಶ್ರೀ ಸತೀಶ್ ಜಾರಕಿಹೊಳಿ, ಮಾಜಿ ಸಚಿವರಾದ ಶ್ರೀ ಹೆಚ್.ಆಂಜನೇಯ, ಶ್ರೀ ಹೆಚ್ ಎಮ್ ರೇವಣ್ಣ , ಶ್ರೀ ಜಮೀರ್ ಅಹಮ್ಮದ್ ಖಾನ್, ಶ್ರೀಆರ್.ಬಿ. ತಿಮ್ಮಾಪುರ ಹಾಗೂ ಚಳ್ಳಕೆರೆ ಶಾಸಕರಾದ ಟಿ.ರಘು ಮೂತಿ೯,ಮಳುವಳ್ಳಿ ಶಿವಣ್ಣಮುಂತಾದ ಕಾಂಗ್ರೆಸ್ ಮುಖಂಡರುಗಳನ್ನು ಭೇಟಿ ಮಾಡಿದರು…

ವರದಿ. ಪ್ರತಾಪ್, ಸಿ, ಹರಪನಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;