ಕಂಚಿಕೇರಿ ಗ್ರಾಮ ಪಂಚಾಯತಿಯಲ್ಲಿ ಎಂ.ಪಿ.ಲತಾ ಮಲ್ಲಿಕಾರ್ಜುನ್…!!!

ಕಂಚಿಕೇರಿ ಗ್ರಾಮ ಪಂಚಾಯತಿ ಯಲ್ಲಿ ಎಂ.ಪಿ.ಲತಾ ಮಲ್ಲಿಕಾರ್ಜುನ್

ಇಂದು ಸೋಮವಾರ ಕಂಚಿಕೇರಿ ಗ್ರಾಮ ಪಂಚಾಯತಿಯ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷ ಉಪಾಧ್ಯಕ್ಷ, ಸದಸ್ಯರುಗಳ ಸಭೆಯನ್ನು ಮಾನ್ಯ ಎಂ.ಪಿ ಲತಾ ಮಲ್ಲಿಕಾರ್ಜುನ್ ರವರ ನಾಯಕತ್ವದಲ್ಲಿ ಆಯೋಜಿಸಲಾಗಿತ್ತು ಸಭೆಯಲ್ಲಿ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸದಸ್ಯತ್ವ ಅಭಿಯಾನದ ಕುರಿತು

ಹಾಗೂ
ಬಳ್ಳಾರಿ ಸ್ಥಳೀಯ ಸಂಸ್ಥೆಯ ಚುನಾವಣಾ ಅಭ್ಯರ್ಥಿ ಮಾನ್ಯ ಶ್ರೀ ಕೆ.ಸಿ.ಕೊಂಡಯ್ಯ ಅವರ ಪರವಾಗಿ ಪರವಾಗಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಲತಾ ಮಲ್ಲಿಕಾರ್ಜುನ್ ಮಾತನಾಡಿದರು.

ಕಂಚಿಕೆರೆ ಗ್ರಾಮ ಪಂಚಾಯತ್ ಕಾಂಗ್ರೆಸ್ ಪಕ್ಷದ ಭದ್ರಕೋಟೆ, ಕಾಂಗ್ರೆಸ್ ಪಕ್ಷ ಯಾವತ್ತೂ ಗಟ್ಟಿ ಬೇರುಗಳನ್ನು ಕಂಚಿಕೆರೆ ಗ್ರಾಮ ಪಂಚಾಯಿತಿಯಲ್ಲಿ ಇಟ್ಟುಕೊಂಡಿದ್ದು ಕಾಂಗ್ರೆಸ್ ಪಕ್ಷದ ಸದಸ್ಯತ್ವ ಅಭಿಯಾನ ಹಾಗೂ ಚುನಾವಣೆಯ ಬಗ್ಗೆ ಮುಖಂಡರು ಕಾಂಗ್ರೆಸ್ ಪಕ್ಷದ ಪರವಾಗಿ ಎಂ.ಪಿ. ಲತಕ್ಕನವರಿಗೆ ಭರವಸೆಕೊಟ್ಟರು..

ವರದಿ. ಪ್ರತಾಪ್, ಸಿ, ಹರಪನಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend