ಶ್ರೀಲಂಕಾ ದೇಶದಲ್ಲಿ ನಡೆಯಲಿರುವ ಸಾಂಸ್ಕೃತಿಕ ಉತ್ಸವಕ್ಕೆ ಜನಪದ ಕಲಾವಿದ ಶ್ರೀ ಗವಿಶಿದ್ಧಯ್ಯ ಜ ಹಳ್ಳಿಕೇರಿಮಠ ಆಯ್ಕೆ…!!!

ಶ್ರೀಲಂಕಾ ದೇಶದಲ್ಲಿ ನಡೆಯಲಿರುವ ಸಾಂಸ್ಕೃತಿಕ ಉತ್ಸವಕ್ಕೆ
ಜನಪದ ಕಲಾವಿದ ಶ್ರೀ ಗವಿಶಿದ್ಧಯ್ಯ ಜ ಹಳ್ಳಿಕೇರಿಮಠ ಆಯ್ಕೆ

ಗದಗ.ಶ್ರೀಲಂಕಾ ದೇಶದ ಕೊಲಂಬೊ ನಗರದಲ್ಲಿ ಇಂಟರ್ನ್ಯಾಷನಲ್ ಕಲ್ಚರಲ್ ಪೆಸ್ಟ್ ಕೌನ್ಸಿಲ್ ಮತ್ತು ಗ್ಲೋಬಲ್‌ ಪೀಸ್ ಫೌಂಡಿಶನ್ ಸಮಿತಿ ವತಿಯಿಂದ 14-12-2021ರಂದು ಮೊವಿನಪಿಕ್ ಕಾನ್ಫರೆನ್ಸ್ ಹಾಲ್ ನಲ್ಲಿ ನಡೆಯಲಿರುವ 27 ನೇ ಅಂತರಾಷ್ಟ್ರೀಯ ಸಾಂಸ್ಕೃತಿಕ ಉತ್ಸವಕ್ಕೆ ಖ್ಯಾತ ಜನಪದ ಕಲಾವಿದ ಶ್ರೀ ಗವಿಶಿದ್ಧಯ್ಯ ಜ ಹಳ್ಳಿಕೇರಿಮಠ ಆಯ್ಕೆ ಆಗಿದ್ಧಾರೆ.

ನೂರಾರು ಶಿಕ್ಷಣ ಸಂಸ್ಥೆಗಳ ಮೂಲಕ ಸಹಸ್ರಾರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಉಚಿತ ಜನಪದ ಕೂಗು ಶಿಕ್ಷಣ ನೀಡುವದರೋಂದಿಗೆ ನಾಡು ನುಡಿಯ ಹೋರಾಟಗಳಲ್ಲಿ ಪಾಲ್ಗೋಳ್ಳತ್ತಾ ತಮ್ಮ ಕೃಷಿಯ ಬದುಕಿನೊಂದಿಗೆ ಸಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಹಳ್ಳಿಕೇರಿಮಠ ರವರ ಜೀವಮಾನದ ಸಾಧನೆಯನ್ನು ಪರಿಗಣಿಸಿ 2021ರ ಗ್ಲೋಬಲ್ ಐಕಾನಿಕ್ ಅವಾರ್ಡ್ ಪ್ರದಾನ ಮಾಡಲಿದ್ಧು 27ನೇ ಅಂತರಾಷ್ಟ್ರೀಯ ಕನ್ನಡ ಹಬ್ಬದಲ್ಲಿ ಜನಪದ ಕಲಾ ಪ್ರದರ್ಶನದ ಕಾರ್ಯಕ್ರಮ ನಡೆಯಲಿದೆ .

ಹೆಚ್ಚಿನ ಮಾಹಿತಿಗಾಗಿ–6362270699,9980248730..

ವರದಿ. ಮಹಾಲಿಂಗ ಗಗ್ಗರಿ, ಬೆಳಗಾವಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend