ದಿನಾಂಕ 07:12:21 ರಂದು ಸಂತೋಷ ಲಾಡ್ ಅವರು ಕೆ ಸಿ ಕೊಂಡಯ್ಯ ಪರವಾಗಿ ಪ್ರಚಾರ ಮಾಡಿದರು…!!!

ದಿನಾಂಕ 07:12:21 ರಂದು ಸಂತೋಷ ಲಾಡ್ ಅವರು ಕೆ ಸಿ ಕೊಂಡಯ್ಯ ಪರವಾಗಿ ಪ್ರಚಾರ ಮಾಡಿದರು…

ಅಖಂಡ ಬಳ್ಳಾರಿ ಜಿಲ್ಲೆಯ ಜನನಾಯಕರು, ಮಾಜಿ ಸಚಿವರು ಹಾಗೂ ಕೆ.ಪಿ.ಸಿ.ಸಿ ಆರೋಗ್ಯ ಹಸ್ತ ಕಾರ್ಯಕ್ರಮದ ಉಸ್ತುವಾರಿಗಳಾದ ಸನ್ಮಾನ್ಯ ಶ್ರೀ ಸಂತೋಷ್ ಲಾಡ್ ರವರು ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ ಹರಪನಹಳ್ಳಿ ಪಟ್ಟಣದ ತೆಗ್ಗಿನಮಠದ ಟಿ.ಎಂ.ಎ.ಇ ಸಭಾಂಗಣ ದಲ್ಲಿ ದಿನಾಂಕ 7-12-2021 ರಂದು ಸಂಜೆ 5.00 ಗಂಟೆಗೆ ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸನ್ಮಾನ್ಯ ಶ್ರೀ ಕೆ.ಸಿ.ಕೊಂಡಯ್ಯ ಪರ ಪ್ರಚಾರ ಸಭೆಯನ್ನು ಏರ್ಪಡಿಸಲಾಗಿರುತ್ತದೆ.

ಸದರಿ ಸಭೆಯಲ್ಲಿ ತಾಲ್ಲೂಕಿನ ಸ್ಥಳೀಯ ಸಂಸ್ಥೆಗಳ ಎಲ್ಲ ಚುನಾಯಿತ ಜನಪ್ರತಿನಿಧಿಗಳು ಹಾಗೂ ಪಕ್ಷದ ಎಲ್ಲ ಚುನಾಯಿತ ಜನಪ್ರತಿನಿಧಿಗಳು ಮತ್ತು ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಮುಂಚೂಣಿ ಘಟಕಗಳ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಸಭೆಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಲು
ಕೋರಿದೆ.

ಧನ್ಯವಾದಗಳೊಂದಿಗೆ. ಮಂಜಪ್ಪ ಹಲಗೇರಿ ವಕೀಲರು ಕಂಚಿಕೇರಿ ಹಾಗೂ ಅಧ್ಯಕ್ಷರು ಹರಪನಹಳ್ಳಿ ಬ್ಲಾಕ್ ಕಾಂಗ್ರೆಸ್ ಎಸ್ಸಿ ವಿಭಾಗ ಹಾಗೂ ಹರಪನಹಳ್ಳಿ ತಾಲೂಕಿನ ಕಾಂಗ್ರೆಸ್ ಪಕ್ಷದ ಹಿರಿಯ ಕಿರಿಯ ಮುಖಂಡರು ಮುಂಚೂಣಿ ಘಟಕಗಳ ಅಧ್ಯಕ್ಷರುಗಳು ಪದಾಧಿಕಾರಿಗಳು ಕಾರ್ಯಕರ್ತರು ಅಭಿಮಾನಿಗಳು ಹಿತೈಷಿಗಳು….

 

ವರದಿ. ಪ್ರತಾಪ್, ಸಿ, ಹರಪನಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend