ಕಾನಾಮಡುಗು ಶ್ರೀಮಠದಲ್ಲಿ ಸಾಮೂಹಿಕ ವಿವಾಹ…!!!

ಕಾನಾಮಡುಗು ಶ್ರೀಮಠದಲ್ಲಿ ಸಾಮೂಹಿಕ ವಿವಾಹ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಕಾನಾಮಡುಗು ದಾಸೋಹ ಮಠದ ಮಾಡುವ ಶ್ರೀ ಶರಣಬಸವೇಶ್ವರ ಜಾತ್ರಾ ಮಹೋತ್ಸವದ ನಿಮಿತ್ತ ಪ್ರತಿವರ್ಷದಂತೆ ಈ ವರ್ಷವೂ ಸಾಮೂಹಿಕ ವಿವಾಹ ನಡೆಯಿತು. ಈ ಶುಭ ವಿವಾಹ ಕಾರ್ಯಕ್ರಮದಲ್ಲಿ ನಾಲ್ಕು ಜೋಡಿಗಳ ಸಾಮೂಹಿಕ ವಿವಾಹ ಕಾರ್ಯ ನಡೆಯಿತು.
ಇದೇ ಸಂದರ್ಭದಲ್ಲಿ ಚನ್ನಗಿರಿಯ ಕೇದಾರಲಿಂಗ ಶಿವಾಚಾರ್ಯ ಸ್ವಾಮಿಗಳು. ಹಾಗೂ ಕಾನಮಡುಗು ದಾಸೋಹ ಮಠದ ದಾ.ಮ.ಐಮಡಿ ಶರಣಾರ್ಯರು. ಹಾಗೂ ನವದಂಪತಿ ಕುಟುಂಬದವರು ಇತರರು ಸೇರಿ ಉಪಸ್ಥಿತರಿದ್ದರು..

ವರದಿ. ವಿರೇಶ್, ಕೆ, ಎಸ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend