ಕಾನಾಮಡುಗು ಕರುಣಾಳು ಶ್ರೀ ಶರಣ ಬಸವೇಶ್ವರ ಸ್ವಾಮಿ ಸುಪ್ರಭಾತ ಭಕ್ತಿಗೀತೆ ಧ್ವನಿಸುರುಳಿ ಬಿಡುಗಡೆ…!!!

ಕಾನಾಮಡುಗು ಕರುಣಾಳು ಶ್ರೀ ಶರಣ ಬಸವೇಶ್ವರ ಸ್ವಾಮಿ ಸುಪ್ರಭಾತ ಭಕ್ತಿಗೀತೆ ಧ್ವನಿಸುರುಳಿ ಬಿಡುಗಡೆ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿಯ ಕಾನಮಡುಗು ಗ್ರಾಮದಲ್ಲಿ ಕಾನಾಮಡುಗು ಕರುಣಾಳು ಶ್ರೀ ಶರಣ ಬಸವೇಶ್ವರ ಸ್ವಾಮಿಯ ಸುಪ್ರಭಾತ ನಮೋಸ್ತುತಿ ಭಕ್ತಿ ಗೀತೆಗಳ ಧ್ವನಿ ಸುರುಳಿಯನ್ನು ಚನ್ನಗಿರಿ ಮಠದ ಶ್ರೀ ಕೇದಾರಲಿಂಗ ಶಿವಾಚಾರ್ಯ ಸ್ವಾಮಿಗಳು ಇಂದು ಮಧ್ಯಾಹ್ನ ಬಿಡುಗಡೆಗೊಳಿಸಿದರು ಆಶೀರ್ವಚನ ನೀಡಿದರು.
ಇದೇ ಸಂದರ್ಭದಲ್ಲಿ ದಾ.ಮ.ಶರಣಾರ್ಯರು ಸಾನಿಧ್ಯ ವಹಿಸಿದ್ದರು. ಮತ್ತು ಭಕ್ತಿ ಧ್ವನಿಸುರುಳಿಯ ರಚನಕಾರರಾದ ಭೀಮಣ್ಣ ಗಜಾಪುರ. ಪ್ರಾಸ್ತಾವಿಕವಾಗಿ ಮಾತನಾಡಿದರು. ನೌಕರರ ಸಂಘದ ಅಧ್ಯಕ್ಷ ಶಿವರಾಜ್. ಆಲೂರು ವೈದ್ಯ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಪ್ರಸನ್ನಕುಮಾರ್ .ತಾಲೂಕು ಪಂಚಾಯಿತಿ ಸದಸ್ಯರು ಪಾಪನಾಯಕ ಸೇರಿ ಇತರರಿದ್ದರು…

ವರದಿ. ಕೆ, ಎಸ್, ವಿರೇಶ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend