;

ಮಾಜಿ ಸಚಿವರಾದ ಡಿ .ಸುಧಾಕರ್ ಸರ್ ಅವರು ಕಚೇರಿಯಲ್ಲಿ 137ಕಾಂಗ್ರೆಸ್ ಸಂಸ್ಥಾಪನ ದಿನವನ್ನು ಆಚರಣೆ ಮಾಡಲಾಯಿತು…!!!

ಹಿರಿಯೂರು ನಗರದ ಮಾಜಿ ಸಚಿವರಾದ ಡಿ .ಸುಧಾಕರ್ ಸರ್ ಅವರು ಕಚೇರಿಯಲ್ಲಿ ಮಂಗಳವಾರದಂದು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ 137ನೇ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಮಹಾತ್ಮಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸುವ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ನಗರಸಭೆ ಅಧ್ಯಕ್ಷರಾದ ಶ್ರೀಮತಿ ಶಂಷುನ್ನೀಸಾ,ಕೆಪಿಸಿಸಿ ಸದಸ್ಯರಾದ ಅಮೃತೇಶ್ .ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ ಸುರೇಶ್ ಬಾಬು . ನಗರಸಭೆ ಸದಸ್ಯರು, ಮುಂಚೂಣಿ ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳು ಅನೇಕ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು …

ವರದಿ. ಶಶಿಕುಮಾರ್ ಚಳ್ಳಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;