;

ಬಳ್ಳಾರಿ: ಜಿಲ್ಲೆಯಾದ್ಯಂತ ಅಂಗನವಾಡಿ, ನರ್ಸರಿ, ಪ್ರಿ ನರ್ಸರಿ ಬಂದ್; ಜಿಂದಾಲ್ ಸುತ್ತಮುತ್ತ 1-8ನೇ ತರಗತಿಗೆ ರಜೆ,,,,!!!

ಬಳ್ಳಾರಿ: ಜಿಲ್ಲೆಯಾದ್ಯಂತ ಅಂಗನವಾಡಿ, ನರ್ಸರಿ, ಪ್ರಿ ನರ್ಸರಿ ಬಂದ್; ಜಿಂದಾಲ್ ಸುತ್ತಮುತ್ತ 1-8ನೇ ತರಗತಿಗೆ ರಜೆ,,,,!!!

 

ಬಳ್ಳಾರಿ 57, ಸಂಡೂರ 35 ಹಾಗೂ ಶಿರಗುಪ್ಪದಲ್ಲಿ 5 ಜನರಿಗೆ ಕೋವಿಡ್ ಪಾಸಿಟಿವ್ ಆಗಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ 70, ಹಗರಿಬೊಮ್ಮನಹಳ್ಳಿ 6, ಹರಪನಹಳ್ಳಿ 2 ಹಾಗೂ ಹಡಗಲಿಯಲ್ಲಿ5 ಕೇಸ್ ಪತ್ತೆಯಾಗಿದೆ
ಬಳ್ಳಾರಿ: ಜಿಲ್ಲೆಯಾದ್ಯಂತ ಅಂಗನವಾಡಿ, ನರ್ಸರಿ, ಪ್ರಿ ನರ್ಸರಿ ಬಂದ್; ಜಿಂದಾಲ್ ಸುತ್ತಮುತ್ತ 1-8ನೇ ತರಗತಿಗೆ ರಜೆ
ಪ್ರಾತಿನಿಧಿಕ ಚಿತ್ರ
ಬಳ್ಳಾರಿ: ಜಿಲ್ಲೆಯಾದ್ಯಂತ ಜನವರಿ 13 ರಿಂದ ಅಂಗನವಾಡಿ ಶಾಲೆ, ನರ್ಸರಿ, ಪ್ರೀ ನರ್ಸರಿ ಶಾಲೆ ಬಂದ್‌ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಬಳ್ಳಾರಿ ಡಿಸಿ ಪವನ್ ಕುಮಾರ್ ಮಾಲಪಾಟಿ ಆದೇಶ ನೀಡಿದ್ದಾರೆ. ಜಿಂದಾಲ್ ಸುತ್ತಮುತ್ತ 1- 8ನೇ ತರಗತಿವರೆಗೆ ಶಾಲೆ ಬಂದ್‌ ಮಾಡಿ ಆದೇಶಿಸಲಾಗಿದೆ. ಜಿಂದಾಲ್ ಸಮೂಹ ಸಂಸ್ಥೆಯ ಸುತ್ತಲಿನ ತೋರಣಗಲ್ಲು, ಸುಲ್ತಾನ್ ಪುರ, ಜಿಂದಾಲ್ ಟೌನ್‌ಶಿಪ್, ತಾರಾ ನಗರ, ಕುರೇಕೊಪ್ಪಾ, ಕುಡುತಿನಿ ಶಾಲೆಗಳು ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ. ಜಿಂದಾಲ್ ಸುತ್ತಮುತ್ತ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ರಜೆ ನೀಡಲಾಗಿದೆ.

ಬಳ್ಳಾರಿ ವಿಜಯನಗರ ಅವಳಿ ಜಿಲ್ಲೆಯಲ್ಲಿ 180 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಬಳ್ಳಾರಿ ಜಿಲ್ಲಾಡಳಿತದಿಂದ ಈ ಬಗ್ಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ. ಬಳ್ಳಾರಿ 57, ಸಂಡೂರ 35 ಹಾಗೂ ಶಿರಗುಪ್ಪದಲ್ಲಿ 5 ಜನರಿಗೆ ಕೋವಿಡ್ ಪಾಸಿಟಿವ್ ಆಗಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ 70, ಹಗರಿಬೊಮ್ಮನಹಳ್ಳಿ 6, ಹರಪನಹಳ್ಳಿ 2 ಹಾಗೂ ಹಡಗಲಿಯಲ್ಲಿ 5 ಕೇಸ್ ಪತ್ತೆ ಆಗಿದೆ…

ವರದಿ. ಪ್ರತಾಪ್, ಸಿ, ಹರಪನಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;