;

ಶ್ರೀಬೃಹನ್ಮಠ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಹಿಂದಿ ಉಪನ್ಯಾಸಕಿ ಮಂಜುಳ(55) ಶುಕ್ರವಾರ ರಾತ್ರಿ ನಿಧನ…!!!

ನಗರದ ಶ್ರೀ ಬೃಹನ್ಮಠ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಹಿಂದಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಮಂಜುಳ(55) ಶುಕ್ರವಾರ ರಾತ್ರಿ ನಿಧನರಾದರು. ಇವರ ಪತಿ ನಿವೃತ್ತ ಪ್ರಾಂಶುಪಾಲರು ಸೇರಿದಂತೆ ಇಬ್ಬರು ಪುತ್ರರು, ಓರ್ವ ಪುತ್ರಿ, ಅಪಾರ ಬಂಧು ಮಿತ್ರರನ್ನು ನೆಚ್ಚಿನ ವಿದ್ಯಾರ್ಥಿಗಳನ್ನ ಅಗಲಿದ್ದಾರೆ. ಹಾಗೂ ನನ್ನ ನೆಚ್ಚಿನ ಉಪನ್ಯಾಸಕರು ಕೂಡ ಮೃತರ ಅಂತ್ಯಕ್ರಿಯೆ ಶನಿವಾರ ಸಂಜೆ ನೆರವೇರುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಎಸ್.ಜೆ.ಎಂ ವಿದ್ಯಾಪೀಠದ ಅಧ್ಯಕ್ಷರು, ವಿದ್ಯಾಪೀಠದ ಆಡಳಿತ ಮಂಡಳಿ ಹಾಗೂ ಕಾಲೇಜಿನ ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮೃತರ ಕುಟುಂಬದವರಿಗೆ ಅವರ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ನೀಡಲಿ ಎಂದು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ…

ವರದಿ.ಗಿರೀಜಾ, ಬಿ.ಜೆ. ಬೆಳ್ಳೆಕಟ್ಟೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;