;

ಡಾ॥ ಬಿ ಆರ್ ಅಂಬೇಡ್ಕರ್ ಭಾವಚಿತ್ರ ತೆರವು ಖಂಡಿಸಿ ಪ್ರತಿಭಟನೆ…!!!

ಡಾ॥ ಬಿ ಆರ್ ಅಂಬೇಡ್ಕರ್ ಭಾವಚಿತ್ರ ತೆರವು ಖಂಡಿಸಿ ಪ್ರತಿಭಟನೆ

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರ ನಗರದಲ್ಲಿ ಡಾ॥ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಜನವರಿ 26 ರಂದು ನ್ಯಾಯಧಿಶರಾದ ಮಲ್ಲಿಕಾರ್ಜುನ ಗೌಡರವರು ತೆರವುಗೊಳಿಸಿದನ್ನು ಖಂಡಸಿ ರಸ್ತೆ ತಡೆ ಮಾಡುವುದರ ಮೂಲಕ ಉಗ್ರವಾಗಿ ಪ್ರತಿಭಟನೆ ನಡೆಸಿದರು.
ಮಲ್ಲಿಕಾರ್ಜುನ ಗೌಡರವನ್ನು ಕೂಡಲೆ ನ್ಯಾಯಾಧೀಶ ಸ್ಥಾನದಿಂದ ವಜಾಗೊಳಿಸಬೇಕು ಎಂದು ಮಹಾಲಿಂಗಪುರ ನಗರದ ಕೆಲವು ಬೀದಿಗಳಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟಸಿ ಕಾಲ್ನಡಿಗೆಯಲ್ಲಿ ಪುರಸಭೆಗೆ ಬಂದು ಪುರಸಭೆಯ ಮಖ್ಯಧಿಕಾರಿಗಳಿಗೆ ಮನವಿ ನೀಡುವ ಮುಖಾಂತರ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಕಾನೂನಾತ್ಮಕ ಕ್ರಮ ಕೈಗೊಂಡು
ಜೈಲಿಗಟ್ಟಬೇಕು ಎಂದು ದಲಿತ ಸಂಘರ್ಷ ಸಮೀತಿ, ಪ್ರಗತಿಪರ ದಲಿತ ಸಂಘಟನೆಗಳು, ಶ್ರೀ ರಾಮ ಸೇನಾ ಹಿಂದೂಸ್ತಾನ ಮಹಾಲಿಂಗಪುರ ಘಟಕ ಸಂಘಟನೆಗಳ ಕಾರ್ಯಕರ್ತರು ಮುಖಂಡರು ಒತ್ತಾಯಿಸಿದರು.

ವರದಿ.ಬಸವರಾಜ ನಂದೆಪ್ಪನವರ
ರಬಕವಿ ಬನಹಟ್ಟಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;