ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಸಿದ್ದಾಪುರ ಗ್ರಾಮ.
ನಿಧನ ವಾರ್ತೆ:-ಕೂಡ್ಲಿಗಿ ತಾಲೂಕಿನ ಸಿದ್ದಾಪುರ ಗ್ರಾಮದ ಏಕಾಂತಪ್ಪ ಇವರ ಧರ್ಮಪತ್ನಿ ಜಯಮ್ಮ (62 ವರ್ಷ) ಇವರು ಅನಾರೋಗ್ಯದಿಂದಬಳಲುತ್ತಿದ್ದು.ದಿನಾಂಕ,5.2.2022 ರಂದು ಬೆಳಗಿನ ಜಾವ ತಮ್ಮ ನಿವಾಸದಲ್ಲಿ ಮರಣ ಹೊಂದಿರುತ್ತಾರೆ. ಇವರು ತಮ್ಮ ಪತಿ ಏಕಾಂತಪ್ಪ ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರ ಅಂತ್ಯಸಂಸ್ಕಾರ ಮಧ್ಯಾಹ್ನ 3 ಗಂಟೆಗೆ ಸಿದ್ದಾಪುರ ಗ್ರಾಮದ ರುದ್ರಭೂಮಿಯಲ್ಲಿ ಜರುಗಲಿದೆ ಎಂದು ಸಂಬಂಧಿಕರು ತಿಳಿಸಿರುತ್ತಾರೆ..

ವರದಿ.ಡಿ. ಎಂ.ಈಶ್ವರಪ್ಪ ಸಿದ್ದಾಪುರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
