ವಾಲ್ಮೀಕಿ ಜಾತ್ರಾಮಹೋತ್ಸವಕ್ಕೆ ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದ ಶಾಸಕರು ಬಾಗಿ…!!!

ವಾಲ್ಮೀಕಿ ಗುರುಪೀಠದ ಗುರುಗಳಾದ ಜಗದ್ಗುರು ವಾಲ್ಮೀಕಿ ಶ್ರೀ ಪ್ರಸನ್ನಾನಂದಪುರಿ ಸ್ವಾಮಿಗಳ ದಿವ್ಯ ಸಾನಿಧ್ಯದೊಂದಿಗೆ ರಾಜನಹಳ್ಳಿಯಲ್ಲಿ ನಡೆದ ಶ್ರೀ ವಾಲ್ಮೀಕಿ ‘ವಾಲ್ಮೀಕಿ ಜಾತ್ರಾಮಹೋತ್ಸವಕ್ಕೆ ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದ ಶಾಸಕರು ಮತ್ತು ವಾಲ್ಮೀಕಿ ಜಾತ್ರಾ ಸಮಿತಿ ಅಧ್ಯಕ್ಷರಾದ ಟಿ ರಘುಮೂರ್ತಿ ಅವರು ಸಂಕೇತವಾಗಿ ಚಾಲನೆ ನೀಡಿದರು.

ದೇಶಕ್ಕೆ ಕಾಡುತ್ತೀರುವ ಕೋವಿಡ್ ಮಹಾಮರಿ ಯಿಂದ ಜನರನ್ನು ರಕ್ಷಿಸುವುದು ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವ ಸಲುವಾಗಿ ಇಂದು ಜಾತ್ರಾ ಮಹೋತ್ಸವಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದ್ದು, ಕೋವಿಡ್ ನಿಯಂತ್ರಣದ ನಂತರ ಭಕ್ತರನ್ನು ಸೇರಿಸಿ ವಿಜೃಂಭಣೆಯಿಂದ ಜಾತ್ರೆ ಮಾಡಲು ನಿರ್ಧರಿಸಿರುವ ದಿನಾಂಕವನ್ನು ಶ್ರೀಗಳು ಹಾಗೂ ಹಿರಿಯ ಮುಖಂಡರು ನೇತೃತ್ವದಲ್ಲಿ ಸಭೆ ನಡೆಸಿ ಮುಂದಿನ ದಿನಾಂಕವನ್ನು ತಿಳಿಸುವುದಾಗಿ ಮಾಧ್ಯಮದವರಿಗೆ ತಿಳಿಸಿದರು.ಈ ಸಂದರ್ಭದಲ್ಲಿ.. ಸಮಾಜದ ಮುಖಂಡರುಗಳು ಸಾರ್ವಜನಿಕರು ಹಾಜರಿದ್ದರು..

ವರದಿ.ಶಶಿಕುಮಾರ್ ಚಳ್ಳಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend