ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ‘ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮ!!

ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ‘ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮ!!

ಹೂವಿನಹಡಗಲಿ :
ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲೂಕು ದೇವಗೊಂಡನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಗ್ರಾಮ ಪಂಚಾಯಿತಿ ಕಡೆ ಕಾರ್ಯಕ್ರಮ ದೇವಗೊಂಡನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ಹೂವಿನಹಡಗಲಿ ತಾಲೂಕಿನ 32 ಇಲಾಖೆಗಳು ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಆರು ಹಳ್ಳಿಗಳು ಹಾಗೂ ಸರ್ವ ಗ್ರಾಮ ಪಂಚಾಯತಿ ಅಧ್ಯಕ್ಷರಾದ ನಂದಿಹಳ್ಳಿ ಮಹೇಂದ್ರ ಮತ್ತು ಸರ್ವ ಸದಸ್ಯರು ಹಾಗೂ ತಾಲೂಕು ದಂಡಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಕುಂದು ಕೊರತೆಗಳನ್ನ ಆಯಾ ಇಲಾಖೆಗಳಿಗೆ ಸಂಬಂಧಿಸಿದ ಮನವಿಗಳನ್ನು ಸ್ವೀಕರಿಸಿ ಇದಕ್ಕೆ ಸೂಕ್ತ ಪರಿಹಾರಗಳನ್ನು ಆಯಾ ಇಲಾಖೆಯ ಅಧಿಕಾರಿಗಳ ಮುಖಾಂತರ ಪರಹಾರದ ಭರವಸೆ ನೀಡಲಾಯಿತು.

ವರದಿ.ಮಂಜುನಾಥ .ಹೆಚ್. ಹೂವಿನಹಡಗಲಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend