ರಾಮಸಾಗರ ಹಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂದು ಮಕ್ಕಳ ಗ್ರಾಮ ಸಭೆ ಹಮ್ಮಿಕೊಳ್ಳಲಾಗಿತ್ತು…!!!

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ರಾಮಸಾಗರ ಹಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂದು ಮಕ್ಕಳ ಗ್ರಾಮ ಸಭೆ ಹಮ್ಮಿಕೊಳ್ಳಲಾಗಿತ್ತು ಮಕ್ಕಳ ಗ್ರಾಮಸಭೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಗೌರಮ್ಮ ಹಾಗೂ ಶಾಲೆಯ ಮುಖ್ಯೋಪಾಧ್ಯಾಯರಾದ ಕರಿಬಸಪ್ಪ ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಬಸವರಾಜ್ ಮತ್ತು ಗುಡೇಕೋಟೆ ಪೊಲೀಸ್ ಠಾಣೆಯASI ಗೋಪಾಲ್ . CDPI.ಪ್ರೇಮಿಳ.ಮತ್ತು ಆರೋಗ್ಯ ಇಲಾಖೆ ಅಧಿಕಾರಿಯಾದ ಡಾಕ್ಟರ್ ಲತಿಫ್ ಮತ್ತು ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರು ಸರ್ವ ಸದಸ್ಯರು ಎಲ್ಲಾ ಶಿಕ್ಷಕರು ಸಿಬ್ಬಂದಿ ವರ್ಗದವರು ಅಂಗನವಾಡಿ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರು ಶಾಲೆಯ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದರು…

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend