ಮಹೀಂದ್ರಾ ಪಿಕಫ್ ಮತ್ತು ಬೈಕ್ಮುಖಾಮುಖಿ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೆ ಸಾವು…!!!

ಮಹೀಂದ್ರಾ ಪಿಕಫ್ ಮತ್ತು ಬೈಕ್ಮುಖಾಮುಖಿ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೆ ಸಾವು

ಬಾಗಲಕೋಟೆ ಜಿಲ್ಲೆಯ ರಬಕವಿ ನಗರದಲ್ಲಿ ಮಹಾಲಿಂಗಪುರರಬಕವಿ ತಾಲೂಕು ಮಾರ್ಗ ಮಧ್ಯೆದಲ್ಲಿ ಮಹೀಂದ್ರಾ ಬೂಲೆರೊ ಪಿಕಫ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿ ಯಾಗಿದ್ದು ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ನಗರದ ಹೊರವಲಯದಲ್ಲಿ ನಡೆದಿದೆ.
ಮೃತ ದುರ್ದೈವಿ ಕಿರಣ ನಾಗಪ್ಪ ಕವಟಗಿ(41) ಬನಹಟ್ಟಿ ಪೋಲೀಸ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿರುವುದು.
ಸ್ಥಳೀಯ ಪೊಲೀಸ್ ಠಾಣಾಧಿಕಾರಿಗಳಾದ ಸುರೇಶ ಮಂಟೂರ ಸ್ಥಳಕ್ಕೆ ಬೇಟಿ ನಿಡಿ ಪರಿಶಿಸಿ ಎಫ್ ಆಯ್ ಆರ್ ದಾಖಲಿಸಿ ವಿಚಾರಣೆ ನಡೆಸಿದರು.

ವರದಿ.ಬಸವರಾಜ ನಂದೆಪ್ಪನವರ
ರಬಕವಿ ಬನಹಟ್ಟಿ.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend