ಸಿಂಧನೂರು : ಇಂದು ಸಂಜೆ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ರಾಮಯ್ಯರವರ ಮನೆಯಲ್ಲಿ ನಾಯಕರಾದ ಕೆಪಿಸಿಸಿ ಮಾಜಿ ರಾಜ್ಯ ಕಾರ್ಯದರ್ಶಿ ಕೆ. ಕರಿಯಪ್ಪರವರು ಬೇಟಿಯಾಗಿ ಆಶೀರ್ವಾದ ಪಡೆದು ನಂತರ ತಾಲೂಕಿನ ಇಂದಿನ ರಾಜಕೀಯ ವಿಧ್ಯಾಮಾನಗಳ ಬಗ್ಗೆ ಚರ್ಚೆ ನಡೆಸಿದರು .
ಈ ಸಂಧರ್ಭದಲ್ಲಿ ಹಾಗೂ ಕೊಪ್ಪಳ ಕ್ಷೇತ್ರದ ಶಾಸಕರಾದ ರಾಘವೇಂದ್ರ ಹಿಟ್ನಾಳ್ ಹಾಗೂ ಮಸ್ಕಿ ಕ್ಷೇತ್ರದ ನೂತನ ಶಾಸಕರಾದ ಶ್ರೀ R ಬಸನಗೌಡ ಹಾಗೂ ಕಾಂಗ್ರೆಸ್ ಯುವ ಮುಖಂಡ ಮಂಜುನಾಥ್ ಸಿಂದಗಿ ಮುಂತಾದವರು ಇದ್ದರು…

ವರದಿ.ದುಗ್ಗಪ್ಪ ಸಿಂಧನೂರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
