;

ರೈತಾಪಿ ಜನರ ಮನೆ ಬಾಗಿಲಿಗೆ ದಾಖಲೆ ಕಾರ್ಯಕ್ರಮಕ್ಕೆ ಚಾಲನೆ…!!!

ರೈತಾಪಿ ಜನರ ಮನೆ ಬಾಗಿಲಿಗೆ ದಾಖಲೆ ಕಾರ್ಯಕ್ರಮಕ್ಕೆ ಚಾಲನೆ
ಸಿರುಗುಪ್ಪ ತಾಲೂಕಿನ ನಂ 64 ಹಳೆಕೋಟೆ ಗ್ರಾಮದಲ್ಲಿ ರಾಜ್ಯ ಸರ್ಕಾರ ಕಂದಾಯ ಇಲಾಖೆ ಕೈಗೊಂಡ ಐತಿಹಾಸಿಕ ಮಹತ್ವಕಾಂಕ್ಷೆಯ ಯೋಜನೆಯಾದ. ಅಲೆದಾಟ ಇಂದು ನಾಳೆ ಸುತ್ತಾಟವಿಲ್ಲ ಬಂತು ನೋಡಿ ಮನೆ ಬಾಗಿಲಿಗೆ ದಾಖಲೆ ಮತ್ತು ನಿಮ್ಮ ದಾಖಲೆ ನಿಮ್ಮ ಹಕ್ಕು ಎಂದು ಉಚಿತವಾಗಿ ರೈತರ ಮನೆ ಬಾಗಿಲಿಗೆ ಭೂಮಿಯ ಪಹಣಿ.ಭೂಸರ್ವೆನಕ್ಷೆ.ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರವನ್ನು ಮನೆ ಮನೆಗೆ ತಲುಪಿಸುವ ಕಾರ್ಯಕ್ರಮಕ್ಕೆ ಉಪ ತಹಶೀಲ್ದಾರ್ ಸಿದ್ದಾರ್ಥ ಕಾರಂಜಿ ಮತ್ತು ಗ್ರಾಮ ಲೆಕ್ಕಧಿಕಾರಿ ವಿಜಯಕುಮಾರ ರವರ ನೇತೃತ್ವದಲ್ಲಿ ಹಾಗೂ ಎಂ ಎಸ್ ಸಿದ್ದಪ್ಪರ ಸಮ್ಮುಖದಲ್ಲಿ ಮನೆ ಮನೆಗೆ ದಾಖಲೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಶೇಖಣ್ಣ(ಅಂಗೈಯ). ಮುಸೆರು ವೆಂಕಟೇಶ್.ಕಾಕಿ ಬಸಪ್ಪ.ವೈ ಶಂಕ್ರಪ್ಪ. ಕಾಕಿ ಸುರೇಶ್. ವೀರೇಶಗೌಡ. ತಳವಾರ ಮಾರೇಪ್ಪ.ಚೆನ್ನಪ್ಪಗೌಡ.ಚಿಗಿರೆ ಬಸಯ್ಯ ಇನ್ನೂ ಮುಂತಾದವರು ಉಪಸ್ಥಿತರಿದ್ದರು..

ವರದಿ. ವಿರೇಶ್ ಹಳೇಕೋಟೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;