;

12 ರಿಂದ 15 ವರ್ಷದ ವಯಸ್ಸಿನ ಮಕ್ಕಳ ಉಚಿತ ಲಸಿಕಾ ಅಭಿಯಾನ’ಕ್ಕೆ ಚಾಲನೆ ನೀಡಿದೆ…!!!

ಇಂದು ಚಳ್ಳಕೆರೆಯ ಕ್ಷೇತ್ರ ಮಾದರಿ ಶಾಲೆಯಲ್ಲಿ ’12 ರಿಂದ 15 ವರ್ಷದ ವಯಸ್ಸಿನ ಮಕ್ಕಳ ಉಚಿತ ಲಸಿಕಾ ಅಭಿಯಾನ’ಕ್ಕೆ ಚಾಲನೆ ನೀಡಿದೆ.

ಚಿತ್ರದುರ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ನಗರಸಭಾ ಅಧ್ಯಕ್ಷರಾದ ಶ್ರೀಮತಿ ಸುಮಕ್ಕ ಅಂಜಿನಪ್ಪ,
ಉಪಾಧ್ಯಕ್ಷರಾದ ಶ್ರೀಮತಿ ಮಂಜುಳಾ ಪ್ರಸನ್ನಕುಮಾರ್, ನಗರಸಭಾ ಸದಸ್ಯರಾದ ಶ್ರೀಮತಿ ಸುಜಾತ ಪಾಲಯ್ಯ,
ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾಕ್ಟರ್ ಪ್ರೇಮಸುಧಾ,
ಕ್ಷೇತ್ರ ಮಾದರಿ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಜಕಣಾಚಾರಿ, ಶಾಲೆಯ ಎಸ್ ಡಿಎಂಸಿ ಅಧ್ಯಕ್ಷರಾದ ವೀರೇಶ್ ಹಾಗೂ ಮುಂತಾದವರು ಹಾಜರಿದ್ದರು…

ವರದಿ. ಚಕ್ರಿ ಬಸವರಾಜ್, ಚಳ್ಳಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;