ವಿಜಯನಗರ ಜಿಲ್ಲೆಯ ವಿಧಾನಸಭೆ ಕ್ಷೇತ್ರಗಳ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ನೋಂದಣಿ ಅಭಿಯಾನ ಪ್ರಗತಿ ಪರಿಶೀಲನೆ ಸಭೆಯಲ್ಲಿ ಭಾಗವಹಿಸಿದ ಹರಪನಹಳ್ಳಿ ಕ್ಷೇತ್ರದ ಜನನಾಯಕಿ,ಎಂಪಿ,ವೀಣಾ,ಮಹಾಂತೇಶ್
ಹೊಸಪೇಟೆಯಲ್ಲಿ ಗುರುವಾರ ನಡೆದ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ವಿಧಾನಸಭೆ ಕ್ಷೇತ್ರಗಳ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ನೋಂದಣಿ ಅಭಿಯಾನ ಪ್ರಗತಿ ಪರಿಶೀಲನೆ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎಐಸಿಸಿ ವೀಕ್ಷಕರಾದ ಸುದರ್ಶನ್ ನಾಚಿಯಪ್ಪನ್, ದೇವಾಂಗನ್, ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಡಿಜಿಟಲ್ ಸದಸ್ಯತ್ವ ನೋಂದಣಿ ಕರ್ನಾಟಕದ ಉಸ್ತುವಾರಿ ರಘುನಂದನ್ ರಾಮಣ್ಣ, ಆರ್.ವಿ. ವೆಂಕಟೇಶ್, ರಾಜ್ಯಸಭಾ ಸದಸ್ಯ ಸಯ್ಯದ್ ನಾಸೀರ್ ಹುಸೈನ್, ಮಾಜಿ ಸಚಿವರಾದ ಅಲ್ಲo ವೀರಭದ್ರಪ್ಪ,, ಇ. ತುಕಾರಾಂ, ಶಾಸಕರಾದ ಭೀಮ ನಾಯ್ಕ, ಕಂಪ್ಲಿ ಗಣೇಶ್, ಬಿ ನಾಗೇಂದ್ರ, ಡಿಸಿಸಿ ಅಧ್ಯಕ್ಷರಾದ ಮೊಹಮ್ಮದ್ ರಫೀಕ್, ಬಿ.ವಿ. ಶಿವಯೋಗಿ ಮತ್ತು ಜಿಲ್ಲೆಯ ಪ್ರಮುಖ ನಾಯಕರು , ನೊಂದಣಿದಾರರು , ಜಿಲ್ಲಾ ಮತ್ತು ತಾಲೂಕ ಕಾಂಗ್ರೆಸ್ ಪದಾಧಿಕಾರಿಗಳು ಭಾಗವಹಿಸಿದ್ದರು..

ವರದಿ. ಪ್ರತಾಪ್ ಹರಪನಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
