;

ಬಿಸಿಯೂಟ ತಯಾರಕರ ಫೆಡರೇಷನ್ ವಿಜಯನಗರ ಜಿಲ್ಲಾ ಸಮಿತಿ ಸಭೆ ಇಂದು ಹರಪನಹಳ್ಳಿ ಪ್ರವಾಸಿ ಮಂದಿರದಲ್ಲಿ ನೆಡೆಯಿತು…!!!

ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ವಿಜಯನಗರ ಜಿಲ್ಲಾ ಸಮಿತಿ ಸಭೆ ಇಂದು ಹರಪನಹಳ್ಳಿ ಪ್ರವಾಸಿ ಮಂದಿರದಲ್ಲಿ ನೆಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಮುಖಂಡರಾದ ವೀರಣ್ಣ ಮಾತನಾಡಿ ಅಲಹಬಾದ್ ಹೈಕೋರ್ಟ್ ತೀರ್ಪನ್ನು ಜಾರಿ ಮಾಡಿ ಬಿಸಿಯೂಟ ತಯಾರಕರನ್ನು ಖಾಯಂಗೊಳಿಸಬೇಕು ಹಾಗೂ ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆ ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದರು ಇದೇ ಸಂದರ್ಭದಲ್ಲಿ ಜಿಲ್ಲಾ ಸಮಿತಿ ಸಮ್ಮೇಳನ ದಿನಾಂಕ 12 ಮತ್ತು 13 ಏಪ್ರಿಲ್ ಹಡಗಲಿಯಲ್ಲಿ ನೆಡೆಸಲಾಗುವುದು ಎಂದು ತಿಳಿಸಿದರು ಈ ಸಂದರ್ಭದಲ್ಲಿ ಸಂಘಟನೆ ಮುಖಂಡರಾದ ಗುಡಿಹಳ್ಳಿ ಹಾಲೇಶ ಹಲಗಿ ಸುರೇಶ ಶಾಂತರಾಜ ಹಗಡಲಿ ತಾಲೂಕು ಅಧ್ಯಕ್ಷೆ ಅನಸೂಯ ಕೂಡ್ಲಿಗಿ ತಾಲೂಕು ಅಧ್ಯಕ್ಷೆ ನಾಗಮ್ಮ ಕೊಟ್ಟರು ತಾಲೂಕು ಅಧ್ಯಕ್ಷೆ ರೂಪ ಮುಖಂಡರಾದ ಸುನೀತಾ ಕವಿತಾ ರೋಹಿಣಿ ವಿಶಾಲಮ್ಮ ಹಾಗೂ ವಿಜಯನಗರ ಜಿಲ್ಲೆಯ ಎಲ್ಲಾ ತಾಲೂಕಿನ ಪದಾಧಿಕಾರಿಗಳು ಹಾಗೂ ಮುಖಂಡರು ಭಾಗವಹಿಸಿದ್ದರು ಅಧ್ಯಕ್ಷತೆಯನ್ನ ಹರಪನಹಳ್ಳಿ ತಾಲೂಕ ಅಧ್ಯಕ್ಷೆ ಪುಷ್ಪಾ ವಹಿಸಿಕೊಂಡಿದ್ದರು…

ವರದಿ.ಪ್ರತಾಪ್, ಸಿ, ಹರಪನಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;