;

ಹೊಸಹಳ್ಳಿ ಪೊಲೀಸ್ ಸಾರ್ವಜನಿಕರಿಗೆ ಜಾಗೃತಿ…!!!

ಕಾನಹೊಸಹಳ್ಳಿ.
ಹೊಸಹಳ್ಳಿ ಪೊಲೀಸ್ ಸಾರ್ವಜನಿಕರಿಗೆ ಜಾಗೃತಿ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಭಾಗದ ಸಾರ್ವಜನಿಕರಿಗೆ ಹೊಸಹಳ್ಳಿ ಪೊಲೀಸ್ ಠಾಣೆಯ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಏನೆಂದರೆ ಯುಗಾದಿ ಹಬ್ಬದ ನೆಪದಲ್ಲಿ ಯಾವುದೇ ರೀತಿಯ ಜೂಜಾಟಕ್ಕೆ ಅವಕಾಶ ಇರುವುದಿಲ್ಲ. ಒಂದು ವೇಳೆ ಅಂತಹ ಅಕ್ರಮ ಜೂಜಾಟ ಆಡುವವರು ಕಂಡುಬಂದರೆ ದಾಳಿ ನಡೆಸಿ, ಜೂಜಾಟ ಆಡುವವರ ವಿರುದ್ಧ ಹಾಗೂ ಜೂಜಾಟಕ್ಕೆ ಅವಕಾಶ ಮಾಡಿಕೊಟ್ಟ ವರ ವಿರುದ್ಧ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು, ಮತ್ತು ಇಂತಹ ಕಾನೂನುಬಾಹಿರ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡದಂತೆ, ಯುಗಾದಿ ಹಬ್ಬವನ್ನು ಶಾಂತಿ ಸೌಹಾರ್ದತೆಯಿಂದ ಸಂತೋಷದಿಂದ ಆಚರಿಸುವಂತೆ ಕಾನಹೊಸಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡುತ್ತಾ ಮುಂಜಾಗೃತ ಕ್ರಮವಾಗಿ ಜಾಗೃತಿ ಮೂಡಿಸಿದ್ದು ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ ತಪ್ಪಿದ್ದಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೊಸಹಳ್ಳಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ತಿಮ್ಮಣ್ಣ ಚಾಮುನೂರು ಪತ್ರಿಕೆಗೆ ತಿಳಿಸಿದ್ದಾರೆ…

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;