;

ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿಯ ಹೊಸಹಳ್ಳಿಯ ನಾಡಕಚೇರಿಯಲ್ಲಿದೇವರ ದಾಸಿಮಯ್ಯ ಜಯಂತೋತ್ಸವ…!!!

ದೇವರ ದಾಸಿಮಯ್ಯ ಜಯಂತೋತ್ಸವ
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿಯ ಹೊಸಹಳ್ಳಿಯ ನಾಡಕಚೇರಿಯಲ್ಲಿ ಬುದುವಾರ ನಡೆದ ಜೇಡರ ದಾಸಿಮಯ್ಯ ಜಯಂತೋತ್ಸವ ಕಾರ್ಯಕ್ರಮ ಭಾವಚಿತ್ರಕ್ಕೆ ಪುಷ್ಪಮಾಲೆ ಸಲ್ಲಿಸಿದರು.
ಈ ಕಾರ್ಯಕ್ರಮ ಕುರಿತು ಜೇಡರ ದಾಸಿಮಯ್ಯ ರವರ ಬಗ್ಗೆ ಗ್ರಾಮ ಲೆಕ್ಕಾಧಿಕಾರಿಗಳ ಮರುಳಸಿದ್ದಪ್ಪ ಸ್ವ ವಿವರವಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಕಂದಾಯ ಇಲಾಖೆ ಸಿಬ್ಬಂದಿ ಮಂಜುನಾಥ. ಸಿದ್ದೇಶ್. ಅನಿತಾ ಪೂಜಾರ. ಗೀತಮ್ಮ ಹುಲಿಕೆರೆ. ಮುಖಂಡರಾದ ಫೋಟೋ ನಾಗರಾಜ್. ಗ್ರಾಮ ಪಂಚಾಯಿತಿ ಸದಸ್ಯ ಹೊನ್ನೂರಪ್ಪ . ವೀರೇಶ್ ಕಿಟ್ಟಪ್ಪ ನವರ್. ಮಲ್ಲಿಕಾರ್ಜುನ್. ಸೇರಿ ಇತರರು ಸಾರ್ವಜನಿಕರು ಉಪಸ್ಥಿತರಿದ್ದರು..

ವರದಿ. ವಿರೇಶ್, ಕೆ, ಎಸ್, ಕಾನಹೋಸಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;