ಇಂದು ಚಳ್ಳಕೆರೆಯ ಶ್ರೀ ಗಾಯತ್ರಿ ಕಲ್ಯಾಣಮಂಟಪದಲ್ಲಿ ಆಯೋಜಿಸಿದ್ದ ‘ಹೋಬಳಿ ಮಟ್ಟದ ಗುರು ಸ್ಪಂದನ ಕಾರ್ಯಕ್ರಮ’ವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು
ಚಿತ್ರದುರ್ಗ ಜಿಲ್ಲಾ ಪಂಚಾಯತಿ, ಚಳ್ಳಕೆರೆ ತಾಲೂಕು ಪಂಚಾಯತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಉಪ ನಿರ್ದೇಶಕರಾದ ಶ್ರೀ ರವಿಶಂಕರ್ ರೆಡ್ಡಿ, ಕ್ಷೇತ್ರ ಶಿಕ್ಷಣ ಅಧಿಕಾರಿಗಳಾದ ಶ್ರೀ ಸುರೇಶ್, ನಗರಸಭಾ ಅಧ್ಯಕ್ಷರಾದ ಶ್ರೀಮತಿ ಸುಮಕ್ಕ ಅಂಜಿನಪ್ಪ, ಉಪಾಧ್ಯಕ್ಷರಾದ ಶ್ರೀಮತಿ ಮಂಜುಳಾ ಪ್ರಸನ್ನಕುಮಾರ್, ನಗರಸಭಾ ಸದಸ್ಯರಾದ ಶ್ರೀ ರಮೇಶ್ ಗೌಡ, ಜಿಲ್ಲಾ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀ ಮಾರುತೇಶ್, ತಾಲೂಕು ಅಧ್ಯಕ್ಷರಾದ ಶ್ರೀ ವೀರಣ್ಣ ಮತ್ತು ಸಂಘದ ಪದಾಧಿಕಾರಿಗಳು ಮತ್ತು ಉಪಸ್ಥಿತರಿದ್ದರು….

ವರದಿ. ಚಕ್ರಿ ಬಸವರಾಜ್. ಚಳ್ಳಕೆರೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
