;

ಕೊಪ್ಪಳ ಸಂಸದರಾದ ಶ್ರೀ ಸಂಗಣ್ಣ ಕರಡಿ ಅವರ ಸಹೋದರ ರಸ್ತೆ ಅಪಘಾತದಲ್ಲಿ ನಿಧನ…!!!

ಸಂಸದರಾದ ಶ್ರೀ ಸಂಗಣ್ಣ ಕರಡಿ ಅವರ ಸಹೋದರರಾದ ಬಸಣ್ಣ ಕರಡಿ ಅವರು ಇಂದು ರಸ್ತೆ ಅಪಘಾತದಲ್ಲಿ ನಿಧನರಾದ ಸುದ್ದಿ ಅತ್ಯಂತ ಆಘಾತಕಾರಿ,

ಟಣಕನಕಲ್ ಗ್ರಾಮ ಅವರ ನಿವಾಸ ದಲ್ಲಿ ಅಂತಿಮ ದರ್ಶನ ಹಾಗೂ ಇವರ ಅಂತ್ಯಕ್ರಿಯೆಯನ್ನು ಸಂಜೆ 5 ಗಂಟೆಗೆ ಹನುಮನಹಳ್ಳಿ ಗ್ರಾಮದ ತೋಟದಲ್ಲಿ ನೆರವೇರಿಸಲು ಕುಟುಂಬದ ಸದಸ್ಯರು ತಿರ್ಮಾನಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಓಂ ಶಾಂತಿ……

ವರದಿ.ಮಂಜುನಾಥ್, ದೊಡ್ಡಮನಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;