ವಿವಿಧೆಡೆ ವಿದ್ಯುತ್ ವ್ಯತ್ಯಯ ಏ.13ರಂದು…!!!

ವಿವಿಧೆಡೆ ವಿದ್ಯುತ್ ವ್ಯತ್ಯಯ ಏ.13ರಂದು
ಬಳ್ಳಾರಿ,ಏ.11 ಜೆಸ್ಕಾಂ ಬಳ್ಳಾರಿ ನಗರ ಉಪವಿಭಾಗ ವ್ಯಾಪ್ತಿಯ 110/11ಕೆ.ವಿ. ಸೋಮಸಮುದ್ರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣೆ ಕಾರ್ಯವನ್ನು ಏ.13ರಂದು ಕೈಗೊಳ್ಳುತ್ತಿರುವುದರಿಂದ ಈ ಪ್ರದೇಶಗಳಲ್ಲಿ ಏ.13ರಮದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯಯವಾಗಲಿದೆ.
ಎಫ್-6 ಫೀಡರ್ ವ್ಯಾಪ್ತಿಯ ತಾಳೂರು ರೋಡ್, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್‍ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್.ಪಿ.ಸರ್ಕಲ್, ಶಾಸ್ತ್ರೀ ನಗರ, ಬ್ಯಾಂಕ್ ಕಾಲೋನಿ, ಬಸವನಕುಂಟೆ, ಸಿರುಗುಪ್ಪ ರೋಡ್, ರಾಮ ನಗರ, ಅವಂಬಾವಿ.
ಸಾರ್ವಜನಿಕರು ಮತ್ತು ಗ್ರಾಹಕರು ಸಹಕರಿಸಬೇಕೆಂದು ಅವರು ಜೆಸ್ಕಾಂ ಬಳ್ಳಾರಿ ನಗರ ಉಪವಿಭಾಗ ಮನವಿ ಮಾಡಿದೆ…

ವರದಿ.ವಿರೇಶ್, ಎಚ್, ಸಿರಿಗುಪ್ಪ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend