ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು…!!!

ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.

ಬೇಸಿಗೆ ಆರಂಭವಾಗಿದ್ದು, ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ, ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದು. ಹಾಗೂ ವಿದ್ಯುತ್ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳುವುದು. ಸೇರಿದಂತೆ ಬೇಸಿಗೆ ವೇಳೆ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಗ್ರಾಮಗಳಲ್ಲಿ ಒದಗಿಸಬೇಕಾದ ಮೂಲಭೂತ ಸೌಕರ್ಯಗಳ ಬಗ್ಗೆ ಹೆಚ್ಚು ಒತ್ತು ನೀಡುವಂತೆ. ಈ ಕಾರ್ಯಕ್ರಮ ಹಮ್ಮಕೊಳ್ಳಲಾಗಿತ್ತು

ಈ ಸಂದರ್ಭದಲ್ಲಿ ತಹಶೀಲ್ದಾರ್ ಶ್ರೀ ಎನ್.ರಘುಮೂರ್ತಿ, ತಾಲೂಕು ಕಾರ್ಯನಿರ್ವಹಣಾಧಿಕಾರಿ ಶ್ರೀ ಹನುಮಂತಪ್ಪ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಇಇ ಶ್ರೀ ಮಾಂತೇಶ ಕಣ್ಣೂರು, ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು. ಮತ್ತು ಉಪಸ್ಥಿತರಿದ್ದರು…

ವರದಿ. ಬಸವರಾಜ್ ಚಕ್ರಿ.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend