ಮಾರಾಟಗಾರರ ಮಾರುಕಟ್ಟೆ ಸಂಪರ್ಕ ಸಮಾವೇಶ – 2022ರ ಉದ್ಘಾಟನಾ ಸಮಾರಂಭದಲ್ಲಿ ಸಚಿವ ಕೆ, ಸುಧಾಕರ್ ಬಾಗಿ…!!!

ತೋಟಗಾರಿಕೆ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ವತಿಯಿಂದ ಆಯೋಜಿಸಲಾಗಿರುವ ಮಾವು ಖರೀದಿಗಾರರು ಮತ್ತು ಮಾರಾಟಗಾರರ ಮಾರುಕಟ್ಟೆ ಸಂಪರ್ಕ ಸಮಾವೇಶ – 2022ರ ಉದ್ಘಾಟನಾ ಸಮಾರಂಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ರವರು,ತೋಟಗಾರಿಕೆ ಸಚಿವರಾದ ಮುನಿರತ್ನಂ ರವರು ಮತ್ತು ನಿಗಮದ ಅಧ್ಯಕ್ಷರಾದ ಶ್ರೀ ಕೆ.ವಿ.ನಾಗರಾಜ್ ರವರೊಂದಿಗೆ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಎಂ.ರಾಜಣ್ಣ ರವರು ಉಪಸ್ಥಿತರಿದ್ದರು…

ವರದಿ.ಎಂ.ಕೆ. ಮೂರ್ತಿ, ಚಿಕ್ಕಬಳ್ಳಾಪುರ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend