ಇಂದು ನಡೆದ ಡಾಕ್ಟರ್ ಬಿಆರ್ ಅಂಬೇಡ್ಕರ್ 131ನೇ ಜನ್ಮದಿನೋತ್ಸವದ ಅಂಗವಾಗಿ ಇವತ್ತು ಸಿರುಗುಪ್ಪ ತಾಲೂಕಿನಲ್ಲಿ ಹೈಸ್ಕೂಲ್ ಮೈದಾನದಿಂದ ಮೆರವಣಿಗೆ ಮೂಲಕ ಭರ್ಜರಿಯಾಗಿ ಕಾರ್ಯಕ್ರಮ ನಡೆಯಿತು ತಾಲೂಕು ಕಚೇರಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಉದ್ಘಾಟನೆ ನೆರವೇರಿ ದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು ಈ ಕಾರ್ಯಕ್ರಮದಲ್ಲಿ ಶಾಸಕರಾದ ಸೋಮಲಿಂಗಪ್ಪ ತಾಲೂಕ್ ದಂಡಾಧಿಕಾರಿಗಳು ಹಾಗೂ ದಲಿತ ಮುಖಂಡರುಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ. ವೀರೇಶ್ ಸಿರುಗುಪ್ಪ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
