ವಿಜಯ ನಗರ ಜಿಲ್ಲೆ,ಹೂವಿನ ಹಡಗಲಿ ತಾಲ್ಲೂಕಿನ ಇಟ್ಟಿಗಿ ಗ್ರಾಮ ಪಂಚಾಯತಿವತಿಯಿಂದ ವಿಶ್ವಜ್ಞಾನಿ, ಭಾರತ ರತ್ನ, ಡಾ:ಬಿ ಆರ್ ಅಂಬೇಡ್ಕರ್ ರವರ 131ನೇ ಜನ್ಮದಿನಾಚರಣೆಯ ಅಂಗವಾಗಿ ಇಟ್ಟಿಗಿ ಬಳಿಗಾರ ಪಾರ್ವತಮ್ಮಓಮಣ್ಣ ಸರ್ಕಾರಿ ಪ್ರೌಢಶಾಲೆ ಗೆ ಜ್ಞಾನ ಭಂಡಾರ ಹೆಚ್ಚಿಸಲಿಕ್ಕಾಗಿ ಶಾಲಾ ಗ್ರಂಥಾಲಯಕ್ಕೆ ಅನುಕೂಲ ವಾಗುವಂತ ಪುಸ್ತಕಗಳನ್ನು ಗ್ರಾ ಪಂ ಅಧ್ಯಕ್ಷರಾದ ಶ್ರೀಮತಿ ಪುಷ್ಪಾಮಾಳಕ್ಕನವರ ಅಧ್ಯಕ್ಷತೆಯಲ್ಲಿ ಮತ್ತು ಪಿಡಿಒ,ಸರ್ವ ಸದಸ್ಯರುಗಳ ಸಮ್ಮುಖದಲ್ಲಿ ವಿತರಿಸಲಾಯಿತು…. ಶಾಲಾ ಮುಖ್ಯಗುರುಗಳು ಸಹಶಿಕ್ಷಕರು ಹಾಗೂ ಶಾಲಾ ಮಕ್ಕಳು, ಗ್ರಂಥಪಾಲಕರು ಪಾಲ್ಗೊಂಡಿದ್ದರು.

ವರದಿ-ಪ್ರಕಾಶ್ ಆಚಾರ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
