75ನೇ ವರ್ಷದ ಸ್ವಾತಂತ್ರೋತ್ಸವದ ಅಮೃತಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ತಾಲೂಕು ಮಟ್ಟದ ಆರೋಗ್ಯ ಮೇಳ…!!!

ಇಂದು ಚಳ್ಳಕೆರೆಯ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ 75ನೇ ವರ್ಷದ ಸ್ವಾತಂತ್ರೋತ್ಸವದ ಅಮೃತಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ತಾಲೂಕು ಮಟ್ಟದ ಆರೋಗ್ಯ ಮೇಳ ಹಾಗೂ ಆರೋಗ್ಯ ಕಾರ್ಯಕ್ರಮಗಳ ಜಾಗೃತಿ ಅಭಿಯಾನ.

‌ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ – ಚಿತ್ರದುರ್ಗ, ತಾಲೂಕು ಪಂಚಾಯತ್, ತಾಲೂಕು ಆರೋಗ್ಯ ಇಲಾಖೆ ಹಾಗೂ ಸಾರ್ವಜನಿಕ ಆಸ್ಪತ್ರೆ – ಚಳ್ಳಕೆರೆ ಇವುಗಳ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳಾದ ಡಾಕ್ಟರ್ ರಂಗನಾಥ್, ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾಕ್ಟರ್ ಕಾಶಿನಾಥ್, ತಹಶೀಲ್ದಾರ್ ಎನ್. ರಘುಮೂರ್ತಿ, ನಗರಸಭಾ ಅಧ್ಯಕ್ಷರಾದ ಶ್ರೀಮತಿ ಸುಮಕ್ಕ ಅಂಜನಪ್ಪ, ಉಪಾಧ್ಯಕ್ಷರಾದ ಶ್ರೀಮತಿ ಮಂಜುಳಾ ಪ್ರಸನ್ನಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ರುದ್ರನಾಯಕ, ನಗರಸಭಾ ಸದಸ್ಯರಾದ ಸುಮಕ್ಕ ಭರಮಯ್ಯ, ಕವಿತಾ ಬೋರಯ್ಯ ಮತ್ತು ರಮೇಶಗೌಡ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಹಾಜರಿದ್ದರು…

ವರದಿ. ಬಸವರಾಜ್ ಚಕ್ರಿ. ಚಳ್ಳಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend