;

ದ್ವಿತೀಯ ಪಿಯುಸಿ ಪರೀಕ್ಷೆ: 302 ವಿದ್ಯಾರ್ಥಿಗಳು ಗೈರು…!!!

ದ್ವಿತೀಯ ಪಿಯುಸಿ ಪರೀಕ್ಷೆ: 302 ವಿದ್ಯಾರ್ಥಿಗಳು ಗೈರು

ಚಿತ್ರದುರ್ಗ:
ಏಪ್ರಿಲ್ 22ರಂದು ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವ್ಯವಹಾರ ಅಧ್ಯಯನ ವಿಷಯದಲ್ಲಿ 4445 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, 4151 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ, 294 ವಿದ್ಯಾರ್ಥಿಗಳು ಗೈರಾಗಿದ್ದಾರೆ. ತರ್ಕಶಾಸ್ತ್ರ ವಿಷಯದಲ್ಲಿ 59 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, 51 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ, 8 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಚಿತ್ರದುರ್ಗ ಜಿಲ್ಲೆಯಲ್ಲಿ 22 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಜಿಲ್ಲೆಯಲ್ಲಿ ಯಾವುದೇ ಡೀಬಾರ್ ಪ್ರಕರಣ ಇರುವುದಿಲ್ಲ. ಏಪ್ರಿಲ್ 23ರಂದು ಗಣಿತ, ಶಿಕ್ಷಣಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಎಂ.ಸಿ.ಶೋಭಾ ತಿಳಿಸಿದ್ದಾರೆ….

ವರದಿ. ಶಶಿಕುಮಾರ್ ಚಳ್ಳಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;