ಧಾರವಾಡ ಜಿಲ್ಲಾಧಿಕಾರಿಯಾಗಿದ್ದ ನಿತೇಶ ಪಾಟೀಲ ಅವರನ್ನ ವರ್ಗಾವಣೆ ಮಾಡಿ ಆದೇಶವನ್ನ ಸರಕಾರ ಹೊರಡಿಸಿದೆ.

ನೂತನ ಜಿಲ್ಲಾಧಿಕಾರಿ

ಬೆಳಗಾವಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದ್ದು, ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಎಂಡಿಯಾಗಿದ್ದ ಗುರುದತ್ತ್ ಹೆಗಡೆಯವರನ್ನ ಧಾರವಾಡ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ವರದಿ. ಬಸವರಾಜ್, ಎಚ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
