;

ವಿಜಯನಗರ: ಶ್ರೀ ಶಂಕರಾಚಾರ್ಯ ಜಯಂತಿ ಆಚರಣೆ…!!!

ವಿಜಯನಗರ: ಶ್ರೀ ಶಂಕರಾಚಾರ್ಯ ಜಯಂತಿ ಆಚರಣೆ
ಹೊಸಪೇಟೆ(ವಿಜಯನಗರ): ವಿಜಯನಗರ ಜಿಲ್ಲಾಡಳಿತದ ವತಿಯಿಂದ ಶ್ರೀ ಶಂಕರಾಚಾರ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರದಂದು ಸರಳವಾಗಿ ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿ ಎನ್.ಮಹೇಶ್ ಬಾಬು ಅವರು ಶ್ರೀ ಶಂಕರಾಚಾರ್ಯ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ನಂತರ ಸಮಾಜದ ಮುಖಂಡರರಿಗೆ ಜಯಂತಿಯ ಶುಭಾಷಯಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಗುರುಬಸವರಾಜ, ಜಿಲ್ಲಾಧಿಕಾರಿಗಳ ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಮತ್ತು ಬ್ರಾಹ್ಮಣ ಸಮಾಜದ ಮುಖಂಡರು ಇದ್ದರು…

ವರದಿ. ಗಣೇಶ್, ಕೆ, ಹೊಸಪೇಟೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;