;

ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬಿಜೆಪಿ ಮುಖಂಡ ಶಾಸಕರ ಸಮ್ಮುಖದಲ್ಲಿ ಮರಳಿ ಮಾತೃ ಪಕ್ಷಕ್ಕೆ…!!!

ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬಿಜೆಪಿ ಮುಖಂಡ ಶಾಸಕರ ಸಮ್ಮುಖದಲ್ಲಿ ಮರಳಿ ಮಾತೃ ಪಕ್ಷಕ್ಕೆ

 

ತೇರದಾಳ ಮತಕ್ಷೇತ್ರದ ಮಹಾಲಿಂಗಪುರ ಪುರಸಭಾ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಬಿಜೆಪಿ ಮುಖಂಡ ಶೇಖರ್ ಬಸಪ್ಪ ಅಂಗಡಿ ಸುಮಾರು ಎರಡು ತಿಂಗಳುಗಳ ಹಿಂದೆ ತಾವು ಪ್ರತಿನಿಧಿಸುವ ವಾರ್ಡ ನಂ:13 ರ ಅಭಿವೃದ್ಧಿ ಅನುದಾನದಲ್ಲಿ ತಾರತಮ್ಯವಾಗಿದೆ ಸಮರ್ಪಕವಾಗಿ ಹಂಚಿಕೆಯಾಗಿಲ್ಲ ಎಂದು ಗೊಂದಲದಲ್ಲಿ ಭಿನ್ನಾಭಿಪ್ರಾಯ ಉಂಟಾಗಿ ಅಸಮಾಧಾನವನ್ನು ಹೊರಹಾಕಿ ತಮ್ಮ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ನಿನ್ನೆಯ ದಿನ ಶಾಸಕರು ಮತ್ತು ಬಿಜೆಪಿಯ ಅನೇಕ ಹಿರಿಯ ಮುಖಂಡರ ಸಮ್ಮುಖದಲ್ಲಿ ಸ್ವಪಕ್ಷಕ್ಕೆ ಮರಳಿದರು. ಭಿನ್ನಾಭಿಪ್ರಾಯಗಳನ್ನು ಮರೆತು ಮುಂದೆ ಶಾಸಕರ ಮತ್ತು ಬಿಜೆಪಿ ಮುಖಂಡರ ಜೋತೆಗೂಡಿ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಿ ವಾರ್ಡಿನ ಸರ್ವತೊಮುಖವಾಗಿ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಂಡು ಮಾದರಿ ವಾರ್ಡವಾಗಿ ನಿರ್ಮಾಣ ಮಾಡುವುದಾಗಿ ಹೇಳಿದರು.

ವರದಿ.
ಬಸವರಾಜ ನಂದೆಪ್ಪನವರ
ಮಹಾಲಿಂಗಪುರ.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;