2021-22ನೇ ಸಾಲಿನ ಎಸ್ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು 7.38 ಲಕ್ಷ ವಿದ್ಯಾರ್ಥಿಗಳು (ಶೇ. 85.63) ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ಶಿಕ್ಷಣ ಸಚಿವ ನಾಗೇಶ್ ಅವರು ಫಲಿತಾಂಶ ಪ್ರಕಟಿಸಿದರು. 145 ವಿದ್ಯಾರ್ಥಿಗಳಿಗೆ 625/625 ಅಂಕ ಪಡೆದುಕೊಂಡಿದ್ದಾರೆ.
ಮತ್ತೆ ಗ್ರಾಮೀಣ ವಿದ್ಯಾರ್ಥಿಗಳು ಮೇಲುಗೈ ಸಾಧಿಸಿದ್ದಾರೆ.
3920 ಶಾಲೆಗಳು ಶೇ.100ರಷ್ಟು ಫಲಿತಾಂಶ
20 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ವಿದ್ಯಾರ್ಥಿಗಳು https://karresults.nic.in/ ಅಥವಾ www.kseeb.kar.nic.in ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ..

ವರದಿ. ಮುಕ್ಕಣ್ಣ ಹುಲಿಗುಡ್ಡ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
