;

ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ…!!!

ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಜರ್ಮಲಿ ಗ್ರಾಮ ಪಂಚಾಯಿತಿ.
ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳಗಟ್ಟಿ ಉಪಕೇಂದ್ರ ಜರ್ಮಲಿ ಗ್ರಾಮ ಪಂಚಾಯತಿ ಗೆದ್ದಲಗಟ್ಟೆ ಗ್ರಾಮದ ಲ್ಲಿ ನರೇಗಾ ಕೆಲಸ ಮಾಡುತ್ತಿರುವ ಕೂಲಿಕಾರ್ಮಿಕರಿಗೆ ಬೆಳಗಟ್ಟಿ ಆರೋಗ್ಯ ಇಲಾಖೆಯಿಂದ ದಿನಾಂಕ 25-.5.-2022 ರಂದು ಆರೋಗ್ಯ ತಪಾಸಣೆ ಮಾಡಲಾಯಿತು.

ಆರೋಗ್ಯದ ಬಗ್ಗೆಕೂಲಿ ಕಾರ್ಮಿಕರಿಗೆ ಶಿಕ್ಷಣ ನೀಡಲಾಯಿತು. ಇಲ್ಲಿ ಕೆಲಸ ಮಾಡುತ್ತಿರುವ ಕೂಲಿಕಾರ್ಮಿಕರಿಗೆ ಆರೋಗ್ಯದಲ್ಲಿ ಯಾವುದಾದರೂ ಸಮಸ್ಯೆಗಳಿದ್ದರೆ ಮುಂದಿನ ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ಸೇರಿಸಿಕೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆಯವರು ಕಾರ್ಮಿಕರಿಗೆ ತಿಳಿಸಿದರು. ಈ ಸಂದರ್ಭದಲ್ಲಿ ನರೇಗಾ ಅಧಿಕಾರಿ ಸಹಾಯಕ ನಿರ್ದೇಶಕ ಬೋರಯ್ಯ ನವರು, ಆರೋಗ್ಯ ಇಲಾಖೆ ವರಾದ hio ತೇಜಸ್ವಿನಿ,c. H. O. ಪಲ್ಲವಿ.phcoಉಮಾದೇವಿ, ಆಶಾ ಕಾರ್ಯಕರ್ತೆಯರಾದ ತಿಪ್ಪಿರಮ್ಮ ಭಾಗ್ಯವತಿ. ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿಗಳು, ಮೇಟಿಗಳು ಸಾರ್ವಜನಿಕರು ಕೂಲಿ ಕಾರ್ಮಿಕರು ಉಪಸ್ಥಿತರಿದ್ದರು…

ವರದಿ.ಡಿ.ಎಂ.ಈಶ್ವರಪ್ಪ ಸಿದ್ದಾಪುರ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;