ಶಾರ್ಟ್ ಸರ್ಕ್ಯೂಟ್ ನಿಂದ ಸುಟ್ಟು ಕರಕಲಾದ ಅಂಗಡಿಯೊಳಗಿನ ವಸ್ತುಗಳು…!!!

ಶಾರ್ಟ್ ಸರ್ಕ್ಯೂಟ್ ನಿಂದ ಸುಟ್ಟು ಕರಕಲಾದ ಅಂಗಡಿಯೊಳಗಿನ ವಸ್ತುಗಳು..

ಕಲಬುರ್ಗಿ ಜಿಲ್ಲೆ ಜೇವರ್ಗಿ ತಾಲೂಕಿನ ಮಂದೇವಾಲ ಗ್ರಾಮದಲ್ಲಿ ರವಿವಾರ ದಿನಾಂಕ 29ಮೇ ರಾತ್ರಿ 11 ಗಂಟೆ ಸಮಯಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟನಿಂದ ಬೆಂಕಿ ಹತ್ತಿದೆ ಸಮಯಕ್ಕೆ ಸರಿಯಾಗಿ ಬಂದ ಅಗ್ನಿಶಾಮಕ ಠಾಣೆ ಸಿಬ್ಬಂದಿಗಳು ಬೆಂಕಿ ಆರಿಸಿ ಆಗುವ ದೊಡ್ಡ ಅನಾಹುತವನ್ನು ತಪ್ಪಿಸಿದರು ಶರಣಗೌಡ ದರಗೊಂಡ್ ಎಂಬುವವರಿಗೆ ಸೇರಿರುವ 3 ಅಂಗಡಿಗಳು.


ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿ ಉರಿದು ದಗ ದಗನೇ ಉರಿದ ಬೆಂಕಿಯಲ್ಲಿ ಐದು ದ್ವಿಚಕ್ರ ವಾಹನಗಳು ಎರಡು ಫ್ರಿಡ್ಜ್ ಎರಡು ಕಂಪ್ಯೂಟರ್ ಅಂಗಡಿಗಳಿಗೆ ನಿಗಾವಹಿಸಲು ಅಳವಡಿಸಿರುವ ಸಿಸಿ ಕ್ಯಾಮೆರಾಗಳು ದ್ವಿಚಕ್ರ ವಾಹನಗಳ ಬಿಡಿ ಭಾಗಗಳು ರೇಡಿಯಮ್ ಕಟಿಂಗ್ ಯಂತ್ರ ಹಲವಾರು ವಸ್ತುಗಳು ಬೆಂಕಿಯಲ್ಲಿ ಸುಟ್ಟು ಹೋಗಿವೇ ಅಂದಾಜು ಸರಿಸುಮಾರು 10 ಲಕ್ಷಕ್ಕಿಂತ ಹೆಚ್ಚಿನ ವಸ್ತುಗಳು ಸುಟ್ಟು ಕರಕಲಾಗಿವೆ.
ನೆಲೋಗಿ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತು ಪ್ರಕರಣ ದಾಖಲಾಗಿದೆ ಎಂದು ಅಂಗಡಿಯ ಮಾಲೀಕರು ಶರಣಗೌಡ ಮತ್ತು ಪ್ರತ್ಯಕ್ಷದರ್ಶಿಗಳು ಸುದ್ದಿಗಾರರಿಗೆ ಮಾಹಿತಿ ನೀಡಿದರು..

ವರದಿ. ಬಸವರಾಜ್ ಹಿರೇಮಠ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend