ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ….!!!

ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ.

ಹೂವಿನಹಡಗಲಿ ತಾಲೂಕು ಸಮಾಜಕಲ್ಯಾಣ ಇಲಾಖೆವತಿಯಿಂದ 2022-23 ನೇ ಸಾಲಿನ ಮೆಟ್ರಿಕ್ ಪೂರ್ವ ಬಾಲಕ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶಕ್ಕಾಗಿ ಆನ್ ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ತಯಿಗಳಿಗೆ ಮೆಟ್ರಿಕ್ ಪೂರ್ವ ಬಾಲಕರ, ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಕಾಲಿ ಇರುವ ಸ್ಥಾನಗಳಿಗೆ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಸಮಾಜ ಕಲ್ಯಾಣ ಇಲಾಖೆಯ ವೆಬ್ ಸೈಟ್ www.sw.kar.nic.in ನ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಹೆಚ್ಚಿನ ಮಾಹಿತಿಗಾಗಿ ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರನ್ನು ಕಛೇರಿಯ ಸಮಯದಲ್ಲಿ 08399 295999 ಈ ಸಂಖೆಗೆ ಸಂಪರ್ಕಿಸಲು ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಆನಂದ್ ಡೋಳ್ಳಿನ ಪ್ರಕಟಣೆಯಲ್ಲಿ ಕೊರಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರ ಈ ಕೆಳಗಿನ ಮಾನದಂಡಗಳೊಂದಿಗೆ ಪರಿಶಿಷ್ಟಜಾತಿ/ಪರಿಶಿಷ್ಟ ಪಂಗಡಗೆ ಸೇರಿದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯವನ್ನು ಒದಗಿಸುತ್ತದೆ.
ಪ್ರಸ್ತುತ ಓದುತ್ತಿರುವ ವಿದ್ಯಾರ್ಥಿಗಳು.
ಕರ್ನಾಟಕದಲ್ಲಿ ವಾಸಿಸುವ ವಿದ್ಯಾರ್ಥಿಗಳು.

ಆದಾಯ ಮಿತಿ
CAT-1 5 ರಿಂದ 10ನೇ ತರಗತಿ 1 ಲಕ್ಷ ರೂ ವರಗೆ/

CAT-2A/2B/3A/3B 5 ರಿಂದ 10ನೇ ತರಗತಿ / 44,500/- ಸಾವಿರ ರೂ ವರಗೆ ಆದಾಯ ಹೊಂದಿರುವವರು .
ಕರ್ನಾಟಕದ ಪರಿಶಿಷ್ಟಜಾತಿ/ಪರಿಶಿಷ್ಟ ಪಂಗಡ ಹಾಗೂ ಇತರ ಬ್ಯಾಕ್‌ವರ್ಡ್ ವರ್ಗಗಳಿಗೆ ಸಂಬಂಧಿಸಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು….

ವರದಿ. ಅಜಯ್, ಚ, ಹೂವಿನಹಡಗಲಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend