;

ದಿವಂಗತ ಡಿ. ದೇವರಾಜ ಅರಸು ಅವರ 40ನೇ ಪುಣ್ಯಸ್ಮರಣೆಯನ್ನು ಶಾಸಕರ ಭವನದಲ್ಲಿ ಆಚರಣೆ…!!”

ಸಾಮಾಜಿಕ ನ್ಯಾಯದ ಹರಿಕಾರ, ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ 40ನೇ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಇಂದು ಚಳ್ಳಕೆರೆ ಶಾಸಕರ ಭವನದಲ್ಲಿ ಅವರಿಗೆ ಗೌರವ ನಮನ ಸಲ್ಲಿಸಲಾಯಿತು.

ಅರಸು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರನ್ನು ಸ್ಮರಿಸಲಾಯಿತು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಯುತ ತಿಪ್ಪೇಸ್ವಾಮಿ, ಪರಶುರಾಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಯುತ ಕಿರಣ್ ಶಂಕರ್, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು…

ವರದಿ. ಚಕ್ರಿ ಬಸವರಾಜ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;