ಖಾಸಗಿ ವಿದ್ಯಾಸಂಸ್ಥೆಗಳು ಹೆಚ್ಚುವರಿ ಶುಲ್ಕವನ್ನು ಪಡೆಯುತ್ತಿದ್ದರು ಕಣ್ಣು ಮುಚ್ಚಿ ಕುಳಿತ ಉಪನಿರ್ದೇಶಕ ಪದವಿ ಪೂರ್ವ ಶಿಕ್ಷಣ ಇಲಾಖೆ…!!!

ಖಾಸಗಿ ವಿದ್ಯಾಸಂಸ್ಥೆಗಳು ಹೆಚ್ಚುವರಿ ಶುಲ್ಕವನ್ನು ಪಡೆಯುತ್ತಿದ್ದರು ಕಣ್ಣು ಮುಚ್ಚಿ ಕುಳಿತ ಉಪನಿರ್ದೇಶಕ ಪದವಿ ಪೂರ್ವ ಶಿಕ್ಷಣ ಇಲಾಖೆ……

ಇಲಾಖೆ ಮಾರ್ಗಸೂಚಿಯಲ್ಲಿ ತಿಳಿಸಿರುವ ಶುಲ್ಕಕ್ಕಿಂತ ಹೆಚ್ಚುವರಿ ಅಥವಾ ಅಧಿಕ ಶುಲ್ಕವನ್ನು ಪಡೆಯಬಾರದು ಎಂದು ನಿರ್ದೇಶಿಸಲಾಗಿದೆ. ಆದರೂ ಅವುಗನ್ನೆಲ್ಲಾ ಗಾಳಿಗೆ ತೂರಿ ಖಾಸಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ದಾಖಲಾತಿ ಮಾರ್ಗಸೂಚಿಯಲ್ಲಿ ಇಲಾಖೆ ಅಡಿಯಲ್ಲಿ ಬರುವ ವಿವಿಧ ಸರ್ಕಾರಿ ಮತ್ತು ಸರ್ಕಾರೇತರ ಶುಲ್ಕ “ಕ್ಯಾಪಿಟಲ್ ಎಕ್ಸ್ಪೆಂದೆಚ್ಯರ್ ಮತ್ತು ಸ್ಪೆಷಲ್ ದೆವಲಪ್ಮೆಂಟ್ “ಶುಲ್ಕದ ಹೆಸರಿನಲ್ಲಿ ಅಧಿಕ ಶುಲ್ಕವನ್ನು ವಿದ್ಯಾರ್ಥಿಗಳಿಂದ ಪಡೆಯುತ್ತಿದ್ದಾರೆ.

2022 23 ನೇ ಸಾಲಿನ ಪ್ರಥಮ ಪಿಯುಸಿ ಮತ್ತು ದಿತಿಯ ಪಿಯುಸಿ ವಿದ್ಯಾರ್ಥಿಗಳ ದಾಖಲಾತಿಗೆ ಸಂಬಂಧಿಸಿದಂತೆ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳಿಗೆ ಪ್ರವೇಶ ಶುಲ್ಕವನ್ನು ಪ್ರತ್ಯೇಕವಾದ ಪಟ್ಟಿಯನ್ನು ಅನುಮೋದಿಸುವಂತೆ ಸಲ್ಲಿಸಿದ ಪ್ರಸ್ತಾವನೆಯನ್ನು ಪರಿಶೀಲಿಸಿದೆ. ಉಲ್ಲೇಖ ಎರಡರಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ದಾಖಲಾತಿ ಮಾರ್ಗಸೂಚಿಯಲ್ಲಿ ಬರುವ ವಿವಿಧ ಸರ್ಕಾರಿ ಮತ್ತು ಸರ್ಕಾರೇತರ ಜೊತೆಗೆ ಕ್ಯಾಪಿಟಲ್ ಸೆಕ್ಸ್ ಪಿಕ್ಚರ್ ಮತ್ತು ಸ್ಪೆಷಲ್ ಡೆವಲಪ್ಮೆಂಟ್ ಶುಲ್ಕವನ್ನು ಇಂತಿಷ್ಟೇ ಶುಲ್ಕವನ್ನು ಪಡೆಯುವಂತೆ ತಿಳಿಸಿರುವ ಸೂತ್ರದ ಅನುಸಾರ ತಾವು ತಮ್ಮ ಆಡಳಿತ ಮಂಡಳಿಯ ಹಂತದಲ್ಲಿಯೇ ಶುಲ್ಕವನ್ನು ನಿಗದಿಪಡಿಸಿಕೊಂಡು ವಿದ್ಯಾರ್ಥಿಗಳಿಂದ ಶುಲ್ಕವನ್ನು ಪಡೆಯುವಂತೆಸೂಚಿಸಲಾಗಿದೆ. ಆದರೆ ಮಾರ್ಗಸೂಚಿಯಂತೆ ತಿಳಿಸಿರುವ ಶುಲ್ಕಕ್ಕಿಂತ ಹೆಚ್ಚುವರಿ ಅಥವಾ ಅಧಿಕ ಶುಲ್ಕವನ್ನು ಪಡೆಯಬಾರದು ಎಂದು ನಿರ್ದೇಶಿಸಲಾಗಿದೆ.

ಆದರೆ ಭವಿಷ್ಯದಲ್ಲಿ ಶುಲ್ಕಗಳ ವಸೂಲಾತಿಯ ಸಂಬಂಧ ಏನಾದರೂ ದೂರುಗಳು ಸ್ವೀಕೃತಿಯಲ್ಲಿ ಇಲಾಖೆ ನಿಯಮಾನುಸಾರ ತನಿಕ ತಂಡವನ್ನು ರಚಿಸಿ ವಿಚಾರಣೆ ನಡೆಸಲು ಸೂಚಿ ಸೂಚಿಸಲಾಗುವುದು ತನಿಖಾಧಿಕಾರಿಗಳು ನೀಡುವ ವರದಿಯನ್ನು ಆಧರಿಸಿ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದೆ. ಉಪನಿರ್ದೇಶಕರ ಪೂರ್ವ ಶಿಕ್ಷಣ ಇಲಾಖೆ ಬಳ್ಳಾರಿ /ವಿಜಯನಗರ ಜಿಲ್ಲೆ

ಆದರೆ ವರ್ಷದಿಂದ ವರ್ಷಕ್ಕೆ ಹೆಚ್ಚುವರಿಯಾಗಿ ಶುಲ್ಕವನ್ನು ಪಡೆಯುತ್ತಿದ್ದರು ಅದರ ವಿರುದ್ಧ ವಿದ್ಯಾರ್ಥಿ ಸಂಘಟನೆಗಳು ಇನ್ನಿತರ ಸಂಘಟನೆಗಳು ಮುಷ್ಕರ ವನ್ನು ಮಾಡಿದರು ಯಾವುದೇ ಕ್ರಮ ಕೈಗೊಳ್ಳದ ಉಪನಿರ್ದೇಶಕರು ಪದವಿ ಪೂರ್ವ ಶಿಕ್ಷಣ ಇಲಾಖೆ ಯವರು ಯಾವುದೇ ಕ್ರಮವನ್ನು ತೆಗೆದುಕೊಳ್ಳದೇ ಇರುವುದು ಸಾರ್ವಜನಿಕವಾಗಿ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ..

 

ವರದಿ.ಪ್ರತಾಪ್. ಸಿ. ಹರಪನಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend