;

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಹಾಡು ಹಗಲೇ ಮಗು ಕಳ್ಳತನ…!!!

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಹಾಡು ಹಗಲೇ ಮಗು ಕಳ್ಳತನ

40 ದಿನದ ಹಸುಗೂಸು ಕಳ್ಳತನ ಮಾಡಿದ ಖದೀಮರು

ಕೈಯಲ್ಲಿದ್ದ ಮಗುವನ್ನ ಕದ್ದೊಯ್ದ ಖದೀಮರು

ಉಮ್ಮೇ ಜೈನಾಬ್ ಹುಸೇನ್ ಸಾಬ್ ಶೇಖ್ ಎಂಬುವವರ ಹಸುಗೂಸು

ಕುಂದಗೋಳದ ನೆಹರೂ ನಗರದ ಮಹಿಳೆ ಉಮ್ಮೇ ಜೈನಾಬ್ ಹುಸೇನ್ ಸಾಬ್ ಶೇಖ್

ಕಳೆದ 10 ರಂದು ಕಿಮ್ಸ್ ಗೆ ಮಗುವನ್ನ ದಾಖಲಾಗಿದ್ದ ಮಹಿಳೆ

ಹೆಮೊರಾಜಿಕಲ್ ಡಿಸೀಸ್ ಆಫ್ ನ್ಯೂ ಬಾರ್ನ್ ಮಗು

ಇತ್ತೀಚೆಗೆ ಜನಿಸಿದ ಮಗುವಿನ ತೂಕ ಹೆಚ್ಚಿಸುವ ಉದ್ದೇಶದಿಂದ ಕಿಮ್ಸ್ ಗೆ ದಾಖಲು ಮಾಡಲು ಹೇಳಿದ್ದ ವೈದ್ಯರು

ಸರ್ಕಾರಿ ಆಸ್ಪತ್ರೆಯ ವೈದ್ಯರ ಸಲಹೆ ಮೇರೆಗೆ ಕಿಮ್ಸ್ ಗೆ ದಾಖಲು ಮಾಡಿದ್ದ ಮಗುವಿನ ಪಾಲಕರು

ಇಂದು ಮದ್ಯಾಹ್ನ ಏಕಾಏಕಿ ತಾಯಿಯ ಕೈಯಲ್ಲಿದ್ದ ಮಗುವನ್ನು ಕದ್ದೊಯ್ದಿರೋದಾಗಿ ಪಾಲಕರ ಆರೋಪ…..

 

ವರದಿ.ಸುರೇಶ್. ಜೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;