;

ಯಮಕಿಂಕರ ರಸ್ತೆ ಗುಂಡಿಯಲ್ಲಿ ಕುಳಿತು ವಿನೂತನ ಪ್ರತಿಭಟನೆ…!!!

ಯಮಕಿಂಕರ ರಸ್ತೆ ಗುಂಡಿಯಲ್ಲಿ ಕುಳಿತು ವಿನೂತನ ಪ್ರತಿಭಟನೆ.

ಮಾನವ ಹಕ್ಕುಗಳ ಹೋರಾಟ ಕೇಂದ್ರದ ವತಿಯಿಂದ ಪ್ರತಿಭಟನೆ.

ಸರಸ್ಪತಿಪುರಂನ ಎಸ್‌ಎಸ್‌ಐಟಿ ಕಾಲೇಜು ಮುಂಭಾಗದ ರಸ್ತೆ.

ತುಮಕೂರು ಹೊರವಲಯದ ಸರಸ್ವತಿಪುರಂನಲ್ಲಿ ಘಟನೆ.

ಸ್ಥಳಕ್ಕೆ ದೌಡಾಯಿಸಿದ ಪಾಲಿಕೆ ಆಯುಕ್ತೆ ರೇಣುಕಾ ಹಾಗೂ ಇಂಜಿನಿಯರ್.

ತಾತ್ಕಾಲಿಕವಾಗಿ ಗುಂಡಿಗಳನ್ನ ಮುಚ್ಚಿದ ಅಧಿಕಾರಿಗಳು.

ಇನ್ನೆರಡು ತಿಂಗಳಲ್ಲಿ ಗುಂಡಿಗೆ ಶಾಶ್ವತ ಪರಿಹಾರದ ಭರವಸೆ..

ವರದಿ. ಮುಕ್ಕಣ್ಣ ಹುಲಿಗುಡ್ಡ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;