;

ಸಚಿವೆ ಶಶಿಕಲಾ ಜೊಲ್ಲೆ ನೇತೃತ್ಚದಲ್ಲಿ ‌ಆರಂಭವಾದ ಪ್ರಗತಿ ಪರಿಶೀಲನಾ ಸಭೆ…!!!

 

ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ನೇತೃತ್ಚದಲ್ಲಿ ‌ಆರಂಭವಾದ ಪ್ರಗತಿ ಪರಿಶೀಲನಾ ಸಭೆ

ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ಅನಿರುಧ್ದ ಶ್ರವಣ್, ಸಿ.ಇ.ಫ ಹರ್ಷಲ್.ಬೋಯರ್ ಸೇರಿದಂತೆ ಇಲಾಖೆಯ ವಿವಿಧ ಅಧಿಕಾರಿಗಳು ಭಾಗಿ

ಬೆಳೆಹಾನಿ , ಮಳೆ ಪರಿಸ್ಥಿತಿ, ಬಿತ್ತನೆ ಬೀಜ ರಸಗೊಬ್ಬರ ವಿವಿಧ ಇಲಾಖೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸಭೆ

ಜಿಲ್ಲೆಯ ಅಭಿವೃದ್ದಿಗೆ ಸಂಬಂಧಸಿದಂತೆ 212ಕೋಟಿ ವೆಚ್ಚದ ಕಾಗಮಗಾರಿಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಪ್ರಶ್ನೆ ಕೇಳಿದ ಉಸ್ತುವಾರಿ ಸಚಿವೆ…

 

ವರದಿ.ಗಣೇಶ್. ಕೆ. ಹೊಸಪೇಟೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;