ಬಣವಿಕಲ್ಲು ಸಮೀಪ ಲಾರಿ ಅಪಘಾತ, ಕೂಡ್ಲಿಗಿ ತಾಲೂಕಿನ ಬಣವಿಕಲ್ಲು ಸಮೀಪ ರಾಷ್ಟ್ರೀಯ ಹೆದ್ದಾರಿ 50ರ ರಸ್ತೆಯಲ್ಲಿ ಬುಧವಾರ ರಾತ್ರಿ 12 ಗಂಟೆ ಸುಮಾರಿಗೆ ಹೊಸಪೇಟೆ ಕಡೆಯಿಂದ ದಾಳಿಂಬೆ ಹಣ್ಣನ್ನು ತುಂಬಿಕೊಂಡು ಬರುತ್ತೀರುವ ಸಂದರ್ಭದಲ್ಲಿ ಮುಂದೆ ನಿಂತಿರುವ ಲಾರಿಗೆ ಗುದ್ದಿರುವ ಬಾರಿ ಅಪಘಾತ ಸಂಭವಿಸಿದೆ ಈ ಅಪಘಾತದಲ್ಲಿ ಲಾರಿ ಚಾಲಕನಿಗೆ ಗಂಭೀರ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಕೂಡ್ಲಿಗಿ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ, ಇನ್ನು ಅಪಘಾತ ಪ್ರಕರಣ ಕಾನಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

ವರದಿ.ಬಸಪ್ಪ ಬಣವಿಕಲ್ಲು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
