ಹೆನ್ನಾಗರ ಗ್ರಾಮ ಪಂಚಾಯಿತಿ ಕಚೇರಿ ಮೇಲೆ ಎಸಿಬಿ ದಾಳಿ
ಹಲವು ಹಗರಣಗಳ ಆರೋಪ ಕೇಳಿ ಬಂದ ಹಿನ್ನೆಲೆ
ಆನೇಕಲ್ ತಾಲ್ಲೂಕಿನ ಹೆನ್ನಾಗರ ಗ್ರಾಮ ಪಂಚಾಯತಿ ಮೇಲೆ ಎಸಿಬಿ ಅಧಿಕಾರಿಗಳ ದಾಳಿ
ಅಕ್ರಮ ಖಾತೆ, ಲಂಚ ಸೇರಿದಂತೆ ಸಾರ್ವಜನಿಕರಿಂದ ಹಲವು ದೂರುಗಳ ಹಿನ್ನೆಲೆ
ಪಂಚಾಯತಿಯಲ್ಲಿ ಸಾಕಷ್ಟು ಅಕ್ರಮ ನಡೆದಿರುವ ಬಗ್ಗೆ ಎಸಿಬಿಗೆ ದೂರು
ಸುಮಾರು 20 ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳಿಂದ ಪರಿಶೀಲನೆ
ಪಂಚಾಯತಿಯ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನ ಹೊರ ಕಳುಹಿಸಿದ ಎಸಿಬಿ ಅಧಿಕಾರಿಗಳು
ಗ್ರಾಮ ಪಂಚಾಯತಿಯಲ್ಲಿನ ಸಂಪೂರ್ಣ ದಾಖಲೆ ಪತ್ರಗಳ ಪರಿಶೀಲನೆ, ಮಾಡಿದರು….
ವರದಿ. ಸುರೇಶ್. ಕೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
