ನಾಲ್ಕುಚಕ್ರ ಚಾರಿಟೇಬಲ್ ಟ್ರಸ್ಟ್ (ರೀ) 2ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಸಾಧಕರಿಗೆ ಸನ್ಮಾನ.
ಕಲಬುರ್ಗಿ ಜಿಲ್ಲೆಯ ನಾಲ್ಕು ಚಕ್ರ ಚಾರಿಟೇಬಲ್ ಟ್ರಸ್ಟ್ ರಿ ವತಿಯಿಂದ ವಿವಿಧ ಸಾಧಕರಿಗೆ ಸನ್ಮಾನ ಕುರಿತು ನಗರಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಸಂಯೋಜಕ ಶಾಮ್ ನಾಟಿಕರ್ ಸರ್ಕಾರಗಳು ಮಾಡದಂತಹ ಕೆಲಸಗಳನ್ನು ಸ್ವಯಂ ಸೇವಾ ಸಂಸ್ಥೆಗಳು ( n.g.o.) ಮಾಡುತ್ತೇವೆ ಅವುಗಳ ಕಾರ್ಯ ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು ಕಲಬುರ್ಗಿ ನಗರದ ಎಚ್ ಕೆ ಸಿ ಸಿ ಸಭಾಂಗಣದಲ್ಲಿ ನಡೆದ ನಾಲ್ಕು ಚಕ್ರ ಚಾರಿಟೇಬಲ್ ಟ್ರಸ್ಟನ ಎರಡನೇ ವಾರ್ಷಿಕೋತ್ಸವ ಹಾಗೂ ಸಾಧಕರಿಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಬಳಿಕ ಸಾಧಕರನ್ನು ಸನ್ಮಾನಿಸಲಾಯಿತು…

ವರದಿ. ಬಸಯ್ಯ ಹಿರೇಮಠ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
